ಮಹಾಬಲೇಶ್ವರ ಸಹಕಾರಿ ಬ್ಯಾಂಕ್ಗೆ 16 ಲಕ್ಷ ರು. ಲಾಭ
ಕಾರವಾರ : ಗೋಕರ್ಣದ ಮಹಾಬಲೇಶ್ವರ ಸಹಕಾರಿ ಬ್ಯಾಂಕ್ ಕಳೆದ ವರ್ಷಾಂತ್ಯದಲ್ಲಿ 15ಲಕ್ಷ 81 ಸಾವಿರ ರುಪಾಯಿ ಲಾಭಗಳಿಸಿದೆ. ಈ ಲಾಭದಲ್ಲಿ ಬ್ಯಾಂಕಿನ ಮಾದನಗೇರಿ ಶಾಖೆಯ 1.10ಲಕ್ಷ ರು. ನಿವ್ವಳ ಲಾಭವೂ ಸೇರಿದೆ ಎಂದು ಬ್ಯಾಂಕಿನ ಅಧ್ಯಕ್ಷ ನಾರಾಯಣ ಸಿದ್ದೇಶ್ವರ ತಿಳಿಸಿದ್ದಾರೆ.
ಗೋಕರ್ಣದ ಭದ್ರಕಾಳಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬ್ಯಾಂಕಿನ ಸರ್ವ ಸದಸ್ಯರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಬ್ಯಾಂಕಿನ ಠೇವಣಿ 10 ಕೋಟಿ ದಾಟಿದೆ. ಪ್ರಸಕ್ತ ನಾಲ್ಕೂವರೆ ಕೋಟಿ ರುಪಾಯಿ ಸಾಲ ನೀಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್ನ ಪ್ರಬಂಧಕ ಜಿ.ಎಲ್. ಶೇಟ್ ಅವರು, ಬ್ಯಾಂಕ್ 16 ಲಕ್ಷ ರುಪಾಯಿ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಶೇ.30 ಬೋನಸ್ ಹಾಗೂ ಸದಸ್ಯರಿಗೆ ಶೇ. 18 ಲಾಭಾಂಶ ನೀಡಲು ಬ್ಯಾಂಕ್ ಉದ್ದೇಶಿಸಿದೆ ಎಂದು ತಿಳಿಸಿದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications