ಮೈಸೂರು ಮೃಗಾಲಯದ ಗೋರಿಲ್ಲಾ ಸಾವು
ಮೈಸೂರು :ಅರಮನೆಗಳ ನಗರಿ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಬುಧವಾರ ಸ್ಮಶಾನ ಮೌನ ಆವರಿಸಿತ್ತು. ಮೃಗಾಲಯದ ಸಿಬ್ಬಂದಿಯ ಕಣ್ಣುಗಳಲ್ಲಿ ನೀರು ತುಂಬಿತ್ತು. 25 ವರ್ಷಗಳಿಂದಲೂ ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ 35 ವರ್ಷದ ಗೋರಿಲ್ಲಾ ಸುಮತಿ ಇನ್ನಿಲ್ಲ ಎಂಬುದು ಎಲ್ಲರಿಗೂ ಆಘಾತ ಉಂಟುಮಾಡಿತ್ತು.
1977ರಲ್ಲಿ ಪಶ್ಚಿಮ ಜರ್ಮನಿಯಿಂದ ಮೈಸೂರಿನ ಮೃಗಾಲಯಕ್ಕೆ ತಂದಿದ್ದ ಈ ಗೋರಿಲ್ಲಾ ತನ್ನ ಕೋತಿಯಾಟದಿಂದ ಎಲ್ಲರ ಮನಗೆದ್ದಿತ್ತು. ಈ ವಿಷಯವನ್ನು ಬುಧವಾರ ಮೃಗಾಲಯದ ನಿರ್ದೇಶಕ ಎನ್. ರಾಜಶೇಖರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುಮತಿ ತೀವ್ರ ಹೃದಯಾಘಾತದಿಂದ ಮೊದಲು ಕುಸಿದಳು. ಔಷಧೋಪಚಾರ ಮಾಡಿದರೂ ಕೂಡ ಚೇತರಿಸಿಕೊಳ್ಳದೆ ನರಳಿ ಅಸು ನೀಗಿದಳು ಎಂದು ನಿರ್ದೇಶಕರು ತಿಳಿಸಿದರು.
(ಮೈಸೂರು ಪ್ರತಿನಿಧಿಯಿಂದ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications