-ಅ.16 ರಂದು ರಾಜ್ಯ-ಕ್ಕೆ ವಿ-ಶ್ವ-ಬ್ಯಾಂ-ಕ್ ತಂಡ, ಕುಡಿ-ವ ನೀರಿ-ನ ಯೋಜ-ನೆ ಪರಿ-ಶೀ-ಲ-ನೆ
ಬೆಂಗಳೂರು : ಅಕ್ಟೋಬರ್ 16ರಂದು ರಾಜ್ಯ-ಕ್ಕೆ ಭೇಟಿ ನೀಡು-ವ ವಿಶ್ವ ಬ್ಯಾಂಕ್ ತಂಡಕ್ಕೆ, ಹತ್ತು ಜಿಲ್ಲೆಗಳ ಕುಡಿಯುವ ನೀರು ಸರಬರಾಜಿಗೆ ರಾಜ್ಯಸರಕಾರ ತಯಾರಿಸಿದ ಕಾರ್ಯತಂತ್ರ ವರದಿಯನ್ನು ಸಲ್ಲಿಸಲಾಗುವುದು ಎಂದು ರಾಜ್ಯ ವಾರ್ತಾ ಮತ್ತು ಪ್ರಚಾರ ಸಚಿವ ಬಿ.ಕೆ. ಚಂದ್ರ ಶೇಖರ್ ಹೇಳಿದ್ದಾರೆ.
ಗ್ರಾಮೀಣ ನೀರು ಪೂರೈಕೆಗೆ 2 ಸಾವಿರ ಕೋಟಿ ರೂಪಾಯಿ ನೆರವು ನೀಡಲು ವಿಶ್ವ ಬ್ಯಾಂಕ್ ಮುಂದೆ ಬಂದಿದೆ. 1,105 ಹಳ್ಳಿಗಳಿಗೆ ಸುಮಾರು 447 ಕೋಟಿ ರೂಪಾಯಿ ವೆಚ್ಚದಲ್ಲಿ ನೀರು ಪೂರೈಕೆಯ ಯೋಜನೆ ರೂಪಿಸಲಾಗಿದೆ. 903 ಹಳ್ಳಿಗಳಲ್ಲಿ ಈಗಾಗಲೇ ಈ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಕರ್ನಾಟಕ ಮಾತ್ರ ಎರಡು ಸಾವಿರ ಕೋಟಿ ರೂಪಾಯಿ ವಿಶ್ವ ಬ್ಯಾಂಕ್ ನೆರವು ಪಡೆಯುವ ರಾಜ್ಯವಾಗಿದೆ ಎಂದು ಸಚಿವರು ಹೇಳಿದರು.
ರಸ್ತೆ ಅಗಲಗೊಳಿಸುವ ಮತ್ತು ದುರಸ್ತಿ ಗೊಳಿಸುವ ಕಾಮಗಾರಿಗಳಿಗೆ 200 ಕೋಟಿ ರೂಪಾಯಿ, ಸ್ವಚ್ಛ ಗ್ರಾಮ ಯೋಜನೆಗೆ 160 ಕೋಟಿ ರೂಪಾಯಿ ಹಣ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications