ಬೆಂಗಳೂರಿನ ಬೃಂದಾ ಚರ್ರಿಗೆ ಕಾಮನ್ವೆಲ್ತ್ ಕಥಾ ಪ್ರಶಸ್ತಿ
ಬೆಂಗಳೂರು : ನಗರದ ಬೃಂದಾ ಚರ್ರಿ ಕಾಮನ್ ವೆಲ್ತ್ ಕಥಾ ಸ್ಪರ್ಧೆ-2000ದ ರನ್ನರ್ಸ್-ಅಪ್ ಪ್ರಶಸ್ತಿ ಪಡೆದಿದ್ದಾರೆ. ಬ್ರಿಟನ್ನ ಕಾಮನ್ ವೆಲ್ತ್ ಪ್ರಸಾರ ಸಂಘಟನೆ ಆಯೋಜಿಸುವ ಏಷ್ಯಾ ವಲಯದ ಸಣ್ಣ ಕಥಾ ಸ್ಪರ್ಧೆಯಲ್ಲಿ ಇಂಗ್ಲಿಷ್ ಕತೆಗಾರ್ತಿ ಬೃಂದಾ ಚರ್ರಿ ಪ್ರಶಸ್ತಿ ಗೆದ್ದಿದ್ದಾರೆ.
ಪ್ರಸ್ತುತ, ನ್ಯೂಯಾರ್ಕ್ನ ಸಿರಾಕಸ್ ವಿಶ್ವವಿದ್ಯಾಲಯದಲ್ಲಿ ಬೃಂದಾ ಅಧ್ಯಯನ ನಡೆಸುತ್ತಿದ್ದಾರೆ. 1998 ರಲ್ಲಿ ಅವರ ಕತೆಗೆ ಸೃಜನಶೀಲ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ್ದರು. ಅವರ ಕತೆಗಳು ಪತ್ರಿಕೆಗಳಲ್ಲಿ ಮತ್ತು ಬಿಬಿಸಿ ರೇಡಿಯೋದಲ್ಲಿಯೂ ಪ್ರಕಟವಾಗಿವೆ. ನ್ಯೂಯಾರ್ಕ್ಗೆ ತೆರಳುವ ಮುಂಚೆ ಬೃಂದಾ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications