ಸಂಜೆ ಐದರ ಮಳೆಯಿಲ್ಲದ ಮೋಡಗಳ ಒಂದು ಬೈಗು
ಬೆಂಗಳೂರು : ಬೆಂಗಳೂರಿನಲ್ಲಿ ಶನಿವಾರ ಸಂಜೆ ಸಣ್ಣಗೆ ಮಳೆ ಸುರಿಯುತ್ತಿತ್ತು. ಮೋಡಕವಿದಿತ್ತು. ವಾತಾವರಣವೇನೋ ಭಾನುವಾರವೂ ಹಾಗೆಯೇ ಮುಂದುವರಿದಿದೆ ಆದರೆ ಮಳೆಯಿಲ್ಲ.
ಹೊರಗೆ ತಿರುಗಾಡಲು ವೇಳೆ, ಹಣ ಇರುವ ಜನರಿಗೆ ಹೇಳಿ ಮಾಡಿಸಿದ ಒಂದು ಸುಂದರ ಸಂಜೆ.
10 ಗಂಟೆ ಕಳೆಯುವ ಹೊತ್ತಿಗೆ ಸ್ವಲ್ಪ ಬಿಸಿಲಿತ್ತು. ಮಧ್ಯಾಹ್ನ ಬಿಸಿಲು ಪ್ರಖರವಾಗಿತ್ತು. ಸಣ್ಣಗೆ ಗಾಳಿಯೂ ಬೀಸುತ್ತಿತ್ತು. ಸಂಜೆ ಐದು ಗಂಟೆಯ ಹೊತ್ತಿಗೆ ಮೋಡಗಳೆಲ್ಲಾ ಚದುರಿ ಬೆಚ್ಚನೆಯ ಆಹ್ಲಾದಕರ ವಾತಾವರಣ ಉಂಟಾಗಿದೆ.
ರಾಜ್ಯದಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಮುಂಗಾರು ಕ್ಷೀಣಿಸಿದೆ.
ಕಳೆದ 48 ಗಂಟೆಗಳಲ್ಲಿ ರಾಜ್ಯದ ಒಂದೆರಡು ಕಡೆ ಮಳೆಯಾಗಿರುವ ವರದಿಯಾಗಿದೆ. ತಿಪಟೂರು, ಬಾದಾಮಿಯಲ್ಲಿ ತಲಾ 5 ಸೆಂಟಿಮೀಟರ್, ಲೋಕಾಪುರ, ಚಿತ್ರದುರ್ಗದಲ್ಲಿ ತಲಾ 4 ಸೆ. ಮೀ, ಚಿಕ್ಕಬಳ್ಳಾಪುರ, ಅರಕಲಗೂಡು , ಎನ್. ಆರ್. ಪುರ, ಯರಗಟ್ಟಿಯಲ್ಲಿ ತಲಾ 2 ಸೆಂ.ಮೀ, ಗದಗ, ಯಲಹಂಕ ವಾಯುಪಡೆ ಕೇಂದ್ರ, ಚಿಕ್ಕನಾಯಕನಹಳ್ಳಿ, ಕೆರೂರು, ಸಿಆರ್ ನಗರ, ಟಿ. ನರಸೀಪುರಗಳಲ್ಲಿ, ತಲಾ ಒಂದು ಸೆಂ.ಮೀಟರ್ ಮಳೆಯಾಗಿದೆ.
ಹವಾ ಮನ್ಸೂಚನೆ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು .
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications