ರಾಜ್ಯದಲ್ಲಿ ಮಿದುಳು ಜ್ವರದ ಭೀತಿ
ಬಳ್ಳಾರಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆದುಳು ಜ್ವರದ ಭೀತಿ ಕಾಣಿಸಿಕೊಂಡಿದೆ. ಕೋಲಾರ, ಮಂಡ್ಯ , ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ರೋಗ ಹರಡುತ್ತಿರುವ ಬಗ್ಗೆ ವರದಿಗಳು ಬಂದಿವೆ.
ತಲೆ ನೋವು, ತಲೆ ಸುತ್ತುವುದು, ವಾಂತಿ, ಜ್ವರ, ಉಬ್ಬುಸ, ಗಂಟಲುನೋವು ಬರುವುದು ರೋಗದ ಲಕ್ಷಣವಾಗಿದ್ದು, ತಕ್ಷಣ ತೋರಿಸಿಕೊಳ್ಳದಿದ್ದರೆ ಸಾವೇ ಅಂತಿಮವಾಗಿ ಅಪ್ಪುತ್ತದೆ. ರೋಗಿಗಳಲ್ಲಿ ಕೆಲವರು ಗುಣಮುಖರಾದರೆ ಇನ್ನೂ ಕೆಲವರು ಬುದ್ದಿಮಾಂದ್ಯರಾಗುತ್ತಾರೆ.
ದೇಶವಿದೇಶ ಹಾಗೂ ಬೇರೆ ರಾಜ್ಯಗಳಿಂದ ವಲಸೆ ಬರುವ ಕೊಕ್ಕರೆಗಳು ಮೆದುಳುಜ್ವರಕ್ಕೆ ಕಾರಣವಾಗುವ ವೈರಸ್ಗಳನ್ನು ಹೊತ್ತು ತರುತ್ತವೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಮಳೆಗಾಲದ ಈ ಕೊಕ್ಕರೆಗಳು ವಲಸೆ ಬರುವುದರಿಂದ ಜೂನ್ನಿಂದ ಡಿಸೆಂಬರ್ವರೆಗೆ ರೋಗದ ಹಾವಳಿ ಹೆಚ್ಚು.
ಮುನ್ನೆಚ್ಚರಿಕೆ: ಕ್ಯೂಲೆಕ್ಸ್ ವಿಶ್ಣುವಿ ಎಂಬ ಸೊಳ್ಳೆಯು ವೈರಸ್ ಹೊಂದಿದ ಕೊಕ್ಕರೆ, ಹಂದಿ, ದನ ಕರುಗಳನ್ನು ಕಚ್ಚಿ ಮನುಷ್ಯರನ್ನು ಕಚ್ಚುವುದರಿಂದ ರೋಗ ಹರಡುತ್ತದೆ. ಹಂದಿಗಳನ್ನು ಜನವಸತಿಯಿಂದ ದೂರವಿರಿಸುವುದು, ಸೊಳ್ಳೆನಾಶಕಗಳನ್ನು ಸಿಂಪಡಿಸುವುದರಿಂದ ರೋಗದ ಹರಡುವಿಕೆಯನ್ನು ತಪ್ಪಿಸಬಹುದು.
(ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications