ಮಗು ಉಳಿಸಲು ಹೋಗಿ ಕುಟುಂಬವೇ ನೀರುಪಾಲು
ಬೆಳಗಾವಿ :ತುಂಬಿ ಹರಿಯುತ್ತಿರುವ ಗೋಕಾಕ ಜಲಪಾತ ನೋಡಲು ಬಂದಿದ್ದ ದಂಪತಿಗಳು, ಕಾಲುಜಾರಿ ಬೀಳುತ್ತಿದ್ದ ಮಗುವನ್ನು ಉಳಿಸುವ ಪ್ರಯತ್ನದಲ್ಲಿ ಮಗುವಿನ ಸಹಿತ ತಾವೂ ನೀರು ಪಾಲಾದ ದಾರುಣ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಗೋಕಾಕ ಜಲಪಾತ ವೀಕ್ಷಿಸುತ್ತಿದ್ದ 8 ವರ್ಷದ ನಗ್ಮಾ, ಕಾಲು ಜಾರಿ ಬೀಳುತ್ತಿದ್ದಾಗ ಹಿಡಿದುಕೊಳ್ಳಲು ಹೋದ ಗೋಕಾಕದ ಅಂಬೇಡ್ಕರ್ ನಗರ ನಿವಾಸಿ, ಮಹಮ್ಮದ್ ಅಜೀಜ್ ಮತ್ತು ಅವರ ಪತ್ನಿ ಶಹಜಹಾನ್ ಮಗಳ ಸಹಿತ ನೀರಿಗೆ ಬಿದ್ದು ಜಲಸಮಾಧಿಯಾದರು ಎಂದು ಇಲ್ಲಿಗೆ ಬಂದಿರುವ ಪ್ರಾಥಮಿಕ ವರದಿಗಳು ತಿಳಿಸಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications