ಹುಬ್ಬಳ್ಳಿ ಬಳಿಯ 2 ಪೆಟ್ರೋಲ್ ಬಂಕ್ ದರೋಡೆ
ಹುಬ್ಬಳ್ಳಿ : ಪೂನಾ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅದರಗುಂಚಿ ಗ್ರಾಮದ ಬಳಿ ಭಾನುವಾರ ನಸುಕಿನಲ್ಲಿ ಎರಡು ಪೆಟ್ರೋಲ್ ಬಂಕ್ಗಳ ಮೇಲೆ ಆಕ್ರಮಣ ಮಾಡಿರುವ ದರೋಡೆಕೋರರ ತಂಡ 31 ಸಾವಿರ ರುಪಾಯಿ ನಗದು ದೋಚಿ ಪರಾರಿಯಾಗಿರುವುದೇ ಅಲ್ಲದೆ, ಬಂಕ್ ಕೆಲಸಗಾರನ ಮೇಲೆ ಗುಂಡು ಹಾರಿಸಿ ತೀವ್ರವಾಗಿ ಗಾಯಗೊಳಿಸಿದೆ.
ಭಾನುವಾರ ಬೆಳಗಿನ ಜಾವ 4.30ರ ಸಮಯದಲ್ಲಿ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಿ ವ್ಯಾಪ್ತಿಗೆ ಸೇರುವ ಎರಡು ಪೆಟ್ರೋಲ್ ಬಂಕ್ಗಳ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು, ಇಬ್ಬರನ್ನು ಹೊಲದಲ್ಲಿ ಕಟ್ಟಿಹಾಕಿ ಹಣ ದೋಚಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಶಿವಕುಮಾರ ಹಿರೇಮಠ ಅವರನ್ನು ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ಅದರಗಂಚಿಯ ನೇಹಾ ಪೆಟ್ರೆಲ್ ಬಂಕ್ ಹಾಗೂ ಸಮೀಪವೇ ಇರುವ ಟೆಲ್ಕೋ ಬಳಿಯ ಮತ್ತೊಂದು ಪೆಟ್ರೋಲ್ ಬಂಕ್ನಲ್ಲಿ ಈ ದರೋಡೆ ನಡೆದಿದೆ. ಧಾರವಾಡದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕ್ರಮಕ್ಕೆ ಆದೇಶಿಸಿದ್ದಾರೆ. ದರೋಡೆಕೋರರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications