ಸರ್ಕಾರ ವಿಫಲ : ಮಾಧ್ಯಮ ಸೃಷ್ಟಿಸಿದ ಪೆಡಂಭೂತ
ಮಂಡ್ಯ : ತಮ್ಮ ಸರಕಾರ ಎಲ್ಲ ಕ್ಷೇತ್ರದಲ್ಲೂ ವಿಫಲವಾಗಿದೆ ಎಂದು ಯಾರೂ ಹೇಳುತ್ತಿಲ್ಲ. ಇದೆಲ್ಲವೂ ಮಾಧ್ಯಮಗಳು ಸೃಷ್ಟಿಸಿರುವ ಪೆಡಂಭೂತ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದ್ದಾರೆ. ಸಪತ್ನೀಕರಾಗಿ ಕೆ.ಆರ್.ಎಸ್.ನಲ್ಲಿ ಕಾವೇರಿಗೆ ಭಾನುವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಕಾಗವಾಡ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೆ ಸೋಲುಂಟಾಯಿತೆಂದ ಮಾತ್ರಕ್ಕೆ ತಮ್ಮ ಸರಕಾರ ರಾಜ್ಯಾದ್ಯಂತ ಜನ ಬೆಂಬಲ ಕಳೆದುಕೊಂಡಿದೆ ಎಂದು ಅರ್ಥವಲ್ಲ. ಇದಕ್ಕೆಲ್ಲಾ ಏಕೆ ಪಕ್ಷದ ಅಧ್ಯಕ್ಷರು ರಾಜೀನಾಮೆ ನೀಡಬೇಕು. ಅದೂ ಉಪಚುನಾವಣೆಯಾಂದರಲ್ಲಿ ಕೆಲವೇ ಮತಗಳ ಅಂತರದಲ್ಲಿ ಸೋಲುಂಡುದ್ದಕ್ಕಾಗಿ ಪಕ್ಷದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎನ್ನುವುದು ಪ್ರಜಾಪ್ರಭುತ್ವದ ಅಣಕ ಎಂದು ಅವರು ಹೇಳಿದರು.
ಮರದ ನೆರಳಿನಲ್ಲಿ ನಿಂತು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಅವರು ತಮ್ಮ ಸರಕಾರದ ಒಂದು ವರ್ಷಗಳ ಸಾಧನೆಯನ್ನು ಮರದಡಿ ನಿಂತು ಹೇಳಲಾಗುವುದಿಲ್ಲ, ಒಂದೆರಡು ದಿನದಲ್ಲಿ ಸಾಧನೆಯ ವಿವರವನ್ನೇ ನೀಡುವೆ ಎಂದರು.
ಮುಖಪುಟ / ಊರು ಕೇರಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications