ಪಿಯು ಬ್ಯಾಡ್ಮಿಂಟನ್ : ಬೆಂಗಳೂರು ಉತ್ತರ ಹಾಗೂ ದಕ್ಷಿಣ ಚಾಂಪಿಯನ್ಸ್
ನಿಟ್ಟೆ : ಮಂಗಳವಾರ ಮುಕ್ತಾಯಗೊಂಡ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ತಂಡಗಳು ಕ್ರಮವಾಗಿ ಬಾಲಕರ ಹಾಗೂ ಬಾಲಕಿಯರ ವಿಭಾಗದ ಪ್ರಶಸ್ತಿ ಪಡೆದವು.
ಬಾಲಕರ ವಿಭಾಗದ ಫೈನಲ್ಸ್ನಲ್ಲಿ ಬೆಂಗಳೂರು ದಕ್ಷಿಣ ತಂಡವನ್ನು ಉತ್ತರ ತಂಡ 2-0ಯಿಂದ ಸೋಲಿಸಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ತಂಡದ ವಿರುದ್ಧ ಬೆಂಗಳೂರು ದಕ್ಷಿಣ ತಂಡ 2-0ಯಲ್ಲಿ ಗೆದ್ದಿತು.
ಫಲಿತಾಂಶ : ಬಾಲಕರ ವಿಭಾಗ (ಸಿಂಗಲ್ಸ್) - ಬೆಂಗಳೂರು ಉತ್ತರದ ಪಿ.ಎಲ್.ಸುಧೀರ್ಗೆ 15-14, 10-15, 15-8ರಲ್ಲಿ ಬೆಂಗಳೂರು ದಕ್ಷಿಣದ ಪ್ರದೀಪ್ ವಿರುದ್ಧ ಜಯ. (ಡಬಲ್ಸ್)- ಬೆಂಗಳೂರು ಉತ್ತರದ ನರೇಂದ್ರ- ಉತ್ತಪ್ಪ ಜೋಡಿಗೆ ದಕ್ಷಿಣದ ರೋಹಿತ್- ಪ್ರದೀಪ್ ಜೋಡಿ ವಿರುದ್ಧ 15-5, 15-5ರ ಗೆಲವು.
ಬಾಲಕಿಯರ ವಿಭಾಗ (ಸಿಂಗಲ್ಸ್)- ದಕ್ಷಿಣ ಕನ್ನಡದ ಪಲ್ಲವಿಗೆ 2-11, 3-11ರ ಸೋಲು. ಗೆದ್ದದ್ದು ಬೆಂಗಳೂರು ದಕ್ಷಿಣದ ಸರಿತಾ. ಎಂವಿ. (ಡಬಲ್ಸ್)- ಬೆಂಗಳೂರು ದಕ್ಷಿಣದ ಶಾಲಿನಿ- ಸರಿತಾ ಜೋಡಿ ದಕ್ಷಿಣ ಕನ್ನಡದ ಪಲ್ಲವಿ- ಸೌಮ್ಯ ಜೋಡಿಯನ್ನು 15-2, 15-4ರಲ್ಲಿ ಸೋಲಿಸಿತು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications