‘ಭಾರತ - ಪಾಕ್ ನಡುವಿನ ಅಣ್ವಸ್ತ್ರ ಪೈಪೋಟಿ ತಡೆವುದು ನನ್ನ ಗುರಿ’ಸಂದರ್ಶನವೊಂದರಲ್ಲಿ ಬಿಲ್ ಕ್ಲಿಂಟನ್ ವ್ಯಕ್ತಪಡಿಸಿರುವ ಅಭಿಪ್ರಾಯ
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವೆ ಬುಗಿಲೇಳುತ್ತಿರುವ ಅಣ್ವಸ್ತ್ರ ಪೈಪೋಟಿಯನ್ನು ತಡೆಯುವುದು ತಮ್ಮ ಅಧ್ಯಕ್ಷೀಯ ಪದವಿಯ ಅವಧಿಯ ಗುರಿಗಳಲ್ಲೊಂದು ಎಂದು ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಹೇಳಿದ್ದಾರೆ.
ಎರಡೂ ದೇಶಗಳ ನಡುವೆ ಇರುವ ಉದ್ವಿಘ್ನ ಪರಿಸ್ಥಿತಿಯನ್ನು ನಿವಾರಿಸಿ ಸಂಭವನೀಯ ಸಮರ ಹಾಗೂ ಅಣ್ವಸ್ತ್ರ ಸಮರವನ್ನು ತಡೆಯಲು ತಾವು ಪ್ರಯತ್ನಿಸುವುದಾಗಿ ಹೇಳಿರುವ ಅವರು, ತಮ್ಮ ಅಧ್ಯಕ್ಷೀಯ ಅವಧಿ ಮುಗಿಯುತ್ತಾ ಬಂದಿದ್ದು, ತಾವು ಈ ವಿಷಯದಲ್ಲಿ ಬಹಳ ತಡ ಮಾಡಿದೆನೇನೋ ಎಂದು ಅನ್ನಿಸುತ್ತದೆ ಎಂದಿದ್ದಾರೆ. ನ್ಯೂಯಾರ್ಕ್ನಲ್ಲಿ ಲೇಖಕ ಜೋ ಕ್ಲೀನ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಈ ಅಂಶಗಳನ್ನು ಕ್ಲಿಂಟನ್ ಪ್ರಕಟಿಸಿದ್ದಾರೆ. ಸಂದರ್ಶನದ ಪ್ರತಿಯನ್ನು ಶ್ವೇತಭವನ ಬಿಡುಗಡೆ ಮಾಡಿದೆ.
ಭಾರತಕ್ಕೆ ಹಾಗೂ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಥವಾ ಭಾರತದ ಪ್ರಧಾನಿ ವಾಜಪೇಯಿ ಅವರು ಇತ್ತೀಚೆಗೆ ಅಮೆರಿಕಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿಯಾಗಲೀ ಕ್ಲಿಂಟನ್ ಅವರು ಎರಡೂ ದೇಶಗಳ ನಾಯಕರಿಗೆ ಅಣ್ವಸ್ತ್ರ ಪೈಪೋಟಿ ನಿಲ್ಲಿಸುವಂತೆ ಬಿರುನುಡಿಗಳಲ್ಲಿ ತಿಳಿಸಿರಲಿಲ್ಲ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications