Get Updates
Get notified of breaking news, exclusive insights, and must-see stories!

ಮಾಜಿ ಪ್ರಧಾನಿ ರಾವ್‌, ಬೂಟಾ ಅವರಿಗೆ3 ವರ್ಷ ಕಠಿಣ ಜೈಲು ಶಿಕ್ಷೆ

ನವದೆಹಲಿ : ಜೆಎಂಎಂ ಲಂಚ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್‌ ಹಾಗೂ ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್‌ ಅವರಿಗೆ ಸಿಬಿಐನ ವಿಶೇಷ ನ್ಯಾಯಮೂರ್ತಿ ಅಜಿತ್‌ -ಭಾರಿಹೋಕ್‌ ಗುರುವಾರ 3 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿದ್ದಾರೆ.

-ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಅಪರಾಧಿಗಳಿಗೆ ಅನುವಾಗುವಂತೆ ನ್ಯಾಯಮೂರ್ತಿ -ಭಾರಿಹೋಕ್‌ ನವೆಂಬರ್‌ 8ರವರೆಗೆ ಜಾಮೀನು ನೀಡಿದ್ದಾರೆ. ಜೊತೆಗೆ ರಾವ್‌ ಮತ್ತು ಸಿಂಗ್‌ ಅವರಿಗೆ ತಲಾ 1 ಲಕ್ಷ ರುಪಾಯಿ ದಂಡವನ್ನೂ ವಿಧಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+