ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 800 ಅರ್ಜಿಗಳು
ಬೆಂಗಳೂರು : ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ 800 ಅರ್ಜಿಗಳು ಬಂದಿವೆ. ಅರ್ಹರನ್ನು ಆಯ್ಕೆ ಮಾಡಲು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಮಿತಿಯನ್ನು ರಚಿಸಲಾಗಿದೆ.
ಸಮಿತಿಯಲ್ಲಿ ವಾರ್ತಾ ಸಚಿವ ಬಿ. ಕೆ. ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್, ಕಂದಾಯ ಸಚಿವ ಶ್ರೀಕಂಠಯ್ಯ, ಭಾರಿ ನೀರಾವರಿ ಸಚಿವ ಎಚ್. ಕೆ. ಪಾಟೀಲ್ ಇದ್ದು, ಅಕಾಡಮಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications