ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ, ವ್ಯಾಪಕ ಶೋಧ
ಮುಂಬೈ: ಪ್ರಧಾನಿ ವಾಜಪೇಯಿ ಅವರು ಶಸ್ತ್ರಚಿಕಿತ್ಸೆಯ ನಂತರ ವಿಶ್ರಾಂತಿ ಪಡೆಯುತ್ತಿರವ ಇಲ್ಲಿ ನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ.
ಬಾಂಬ್ ಇಟ್ಟಿರುವ ಬಗ್ಗೆ ಬುಧವಾರ ರಾತ್ರಿ ಬಂದ ಅನಾಮಧೇಯ ಫೋನ್ ಕರೆಯನ್ನು ಆಧರಿಸಿ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶೋಧ ನಡೆಸಿದ ನಂತರ ಹುಸಿ ಬೆದರಿಕೆ ಎಂಬ ತೀರ್ಮಾನಕ್ಕೆ ಪೊಲೀಸರು ಬಂದರು. ಈ ಸಂಬಂಧ ಇಸ್ಲಾಮಿ ಖಾಸಿಂ ಷೇಖ್ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯ ಸುತ್ತಾ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಭೇಟಿಗೆ ಅವಕಾಶ: ವಿಶ್ರಾಂತಿ ಪಡೆಯುತ್ತಿರುವ ಪ್ರಧಾನಿ ವಾಜಪೇಯಿ ಅವರು ಶನಿವಾರದಿಂದ ತಮ್ಮನ್ನು ಭೇಟಿ ಮಾಡಲು ತಮ್ಮ ಸಹೋದ್ಯೋಗಿಗಳಿಗೆ ಅವಕಾಶ ನೀಡಬಹುದೆಂದು ತಿಳಿದುಬಂದಿದೆ. ಪ್ರಧಾನಿಯವರು ಈಗ ಮಾಮೂಲಿನಂತೆ ನಿಯಮಿತವಾಗಿ ಆಹಾರ ಸೇವಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೆ ವಾಜಪೇಯಿ ಅವರು ಸುಷ್ಮಾ ಸ್ವರಾಜ್ ಅವರ ಏಕೈಕ ಟೆಲಿಫೋನ್ ಕರೆಯನ್ನು ಆಲಿಸಿದ್ದಾರೆ. ಭೇಟಿಗಾಗಿ ಯಾರಿಗೂ ಅವಕಾಶ ನೀಡಿಲ್ಲ. ಶನಿವಾರ ಅಥವಾ ಭಾನುವಾರ ಒಂದಿಬ್ಬರಿಗೆ ಭೇಟಿ ಅವಕಾಶ ದೊರಕಬಹುದೆಂದು ಕೇಂದ್ರದ ಸಂಸದೀಯ ಸಚಿವ ಪ್ರಮೋದ್ ಮಹಾಜನ್ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications