ಎಐಟಿ ಫುಟ್ಬಾಲ್ : ಕರ್ನಾಟಕಕ್ಕೆ 7-0 ಭಾರೀ ವಿಜಯ
ಬೆಂಗಳೂರು : ಶುಕ್ರವಾರ ಪ್ರಾರಂಭವಾದ 16ನೇ ಅಖಿಲ ಭಾರತ ಟೆಲಿಕಾಂ ಫುಟ್ಬಾಲ್ ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡವನ್ನು 7-0 ಗೋಲುಗಳಿಂದ ಸೋಲಿಸುವ ಮೂಲಕ ಕರ್ನಾಟಕ ತಂಡ ಶುಭಾರಂಭ ಮಾಡಿದೆ.
‘ಎ’ ವಿಭಾಗದ ಈ ಪಂದ್ಯದ 10ನೇ ನಿಮಿಷದಲ್ಲಿ ರಾಜ್ಕುಮಾರ್ ಹೊಡೆದ ಗೋಲಿನಿಂದ ಖಾತೆ ತೆರೆದ ಕರ್ನಾಟಕ ಮೊದಲಾರ್ಧದಲ್ಲಿ 4-0 ಮುನ್ನಡೆ ಪಡೆಯಿತು. ಮೊದಲಾರ್ಧದ ಎರಡೂ ಗೋಲು-ಗ-ಳ-ನ್ನು ಕರ್ನಾಟಕ ತಂಡದ ಮಾಜಿ ನಾಯಕ ಕಾದಿವರನ್ ಗಳಿಸಿ-ದರು. ದ್ವಿತೀಯಾರ್ಧದಲ್ಲಿ ರಾಜ್ಕುಮಾರ್ ಇನ್ನೊಂದು ಗೋಲು ಹೊಡೆದರೆ, ಇಫ್ತಿಕರ್ ಅಹ್ಮದ್ ಮತ್ತು ರಾಜನ್ ಮೂರ್ತಿ ಒಂದೊಂದು ಗೋಲು ಹೊಡೆದರು.
‘ಬಿ’ ಗುಂಪಿನ ಪಂದ್ಯದಲ್ಲಿ ಕೇರಳ ತಂಡ ಒರಿಸ್ಸಾ ವಿರುದ್ಧ 2-0 ಗೋಲುಗಳ ಜಯ ಪಡೆಯಿತು. ‘ಸಿ’ ಗುಂಪಿನಲ್ಲಿ ಹರ್ಯಾಣ ವಿರುದ್ಧ ದೆಹಲಿ 1-0 ಗೋಲುಗಳಿಂದ ಗೆದ್ದರೆ, ‘ಡಿ’ ಗುಂಪಿನ ಪಂಜಾಬ್- ಪಶ್ಚಿಮ ಬಂಗಾಳ ಪಂದ್ಯದಲ್ಲಿ ಪಶ್ಚಿಮ ಬಂಗಾಳ 8-0 ಗೋಲುಗಳ ಭಾರಿ ಜಯ ಸಾಧಿಸಿತು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications