ಐಸಿಸಿ ನಾಕ್ಔಟ್ : ದಕ್ಷಿಣ ಆಫ್ರಿಕಕ್ಕೆ 296 ರನ್ನುಗಳ ಸವಾಲು
ನೈರೋಬಿ : ಶುಕ್ರವಾರ ಇಲ್ಲಿ ನಡೆಯುತ್ತಿರುವ ಐಸಿಸಿ ನಾಕ್ಔಟ್ ಕ್ರಿಕೆಟ್ ಟೂರ್ನಿಯ 2ನೇ ಸೆಮಿಫೈನಲ್ಸ್ನಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಭಾರತ 6 ವಿಕೆಟ್ ನಷ್ಟಕ್ಕೆ 295 ರನ್ನುಗಳ ಭಾರೀ ಮೊತ್ತ ಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತದ ಆರಂಭಿಕ ಜೋಡಿ ಸಚಿನ್- ಗಂಗೂಲಿ ಮೊದಲ ವಿಕೆಟ್ಗೆ 14 ಓವರ್ಗಳಲ್ಲಿ 66 ರನ್ನುಗಳನ್ನು ಸೇರಿಸಿದರು. ಸಚಿನ್ 50 ಎಸೆತಗಳಲ್ಲಿ 39 ರನ್ ಗಳಿಸಿದರೆ, ಅಜೇಯರಾಗುಳಿದ ನಾಯಕ ಗಂಗೂಲಿ 142 ಎಸೆತಗಳಲ್ಲಿ 12 ಬೌಂಡರಿ ಹಾಗೂ 6 ಸಿಕ್ಸರ್ಗಳ 141 ರನ್ ಗಳಿಸಿದರು. ಉಪ ನಾಯಕ ರಾಹುಲ್ ದ್ರಾವಿಡ್ 71 ಎಸೆತಗಳಲ್ಲಿ 58 ರನ್ಗಳಿಸಿದರು. ಇದರಲ್ಲಿ 8 ಬೌಂಡರಿಗಳಿದ್ದವು. ಭರಸವಸೆ ಹುಟ್ಟಿಸಿರುವ ಯುವ ಪ್ರತಿಭೆ ಯುವರಾಜ್ ಸಿಂಗ್ ಕೇವಲ 35 ಎಸೆತಗಳಲ್ಲಿ 6 ಬೌಂಡರಿಗಳಿದ್ದ 41 ರನ್ ಚಚ್ಚಿದರು. ರೋಡ್ಸ್ ಹಿಡಿದ ಅದ್ಭುತ ಕ್ಯಾಚ್ಗೆ ಯುವರಾಜ್ ಬಲಿಯಾದರು. ಕೊನೆ ಓವರ್ನಲ್ಲಿ ಡೊನಾಲ್ಡ್ ಉತ್ತಮ ಬೌಲಿಂಗ್ಗೆ 3 ವಿಕೆಟ್ ಕಳೆದುಕೊಂಡ ಭಾರತ ಗಳಿಸಿದ್ದು 2 ರನ್ ಮಾತ್ರ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications