ಗೌರೀಶ್ ಕಾಯ್ಕಿಣಿ, ಶಂಕರಾನಂದರಿಗೆ ಡಾ. ಜಚನಿ ಪ್ರಶಸ್ತಿ
ಮೈಸೂರು: ಈ ಸಾಲಿನ ಡಾ. ಜಚನಿ ಮಾನವತಾ ಪ್ರಶಸ್ತಿಗೆ ಕೇಂದ್ರದ ಮಾಜಿ ಸಚಿವ ಬಿ. ಶಂಕರಾನಂದ ಹಾಗೂ ಜಚನಿ ವಿಚಾರ ಸಾಹಿತ್ಯ ಪ್ರಶಸ್ತಿಗೆ ಹೆಸರಾಂತ ಸಾಹಿತಿ ಗೌರೀಶ್ ಕಾಯ್ಕಿಣಿ ಆಯ್ಕೆಯಾಗಿದ್ದಾರೆ.
ನಿಡುಮಾಮಿಡಿ ಮಠ ನೀಡುವ ಈ ಪ್ರಶಸ್ತಿ , 25 ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಹೊಂದಿದೆ. ಜಚನಿ ಅವರ 92ನೇ ಜಯಂತಿ ಅಂಗವಾಗಿ ಅಕ್ಟೋಬರ್ 22ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದೆಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಚನಿ ಜಯಂತಿಯನ್ನು ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ ಉದ್ಘಾಟಿಸಲಿದ್ದು, ‘ಸಾಹಿತ್ಯ ಸೂರ್ಯ ಜಚನಿ’ ಎಂಬ ಗ್ರಂಥವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಬಿಡುಗಡೆ ಮಾಡುವರು. ಕಾರ್ಯಕ್ರಮದಲ್ಲಿ ಸಚಿವರಾದ ಕೆ. ಎಚ್. ರಂಗನಾಥ್, ಎಂ. ಶಿವಣ್ಣ , ರಾಣಿ ಸತೀಶ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸ್ವಾಮೀಜಿಗಳು ತಿಳಿಸಿದ್ದಾರೆ.
ಈ ಪ್ರಶಸ್ತಿಯನ್ನು ಹಿಂದೆ ಎಸ್. ನಿಜಲಿಂಗಪ್ಪ, ಡಾ. ಎಚ್. ನರಸಿಂಹಯ್ಯ, ಡಾ. ದೇ. ಜವರೇಗೌಡ ಹಾಗೂ ಪ್ರೊ. ನಂಜುಂಡಸ್ವಾಮಿ ಅವರು ಪಡೆದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications