ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ಪ್ರತ್ಯೇಕ ಘಟನೆಗಳಲ್ಲಿ ನಾಲ್ಕು ಸಾವು

By Staff
|
Google Oneindia Kannada News

ಬಿಜಾಪುರ: ಎರಡು ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸತ್ತು ಇಬ್ಬರು ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ತಿಡಗುಂಡಿ ಹತ್ತಿರ ಶುಕ್ರವಾರ ನಡೆದಿದೆ.

ತಿಕೋಟಾದಲ್ಲಿ ಸಂಭವಿಸಿದ ಇನ್ನೊಂದು ಘಟನೆಯಲ್ಲಿ ಹಾವು ಕಡಿದು 58 ವಯಸ್ಸಿನ ವೃದ್ಧ ಅಸುನೀಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿ ಹೋದ ಬಾಲಕ: ತುಂಬಿ ಹರಿಯುತ್ತಿದ್ದ ನಾಲೆಯಲ್ಲಿ ಬಾಲಕನೊಬ್ಬ ಕೊಚ್ಚಿಹೋದ ಘಟನೆ ಗುರುವಾರ ರಾತ್ರಿ ಬಸವನಬಾಗೇವಾಡಿಯಲ್ಲಿ ನಡೆದಿದೆ. ಬಾಲಕನ ಶವವನ್ನು ಶುಕ್ರವಾರ ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X