ಪಟ್ಟದ ಕಲ್ಲು ಕುರಿತ ಸ್ತಬ್ಧ ಚಿತ್ರಕ್ಕೆ ಬಹುಮಾನ
ಬಾಗಲಕೋಟೆ: ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪಟ್ಟದ ಕಲ್ಲು ವಿರೂಪಾಕ್ಷ ದೇವಾಲಯದ ಸ್ತಬ್ಧ ಚಿತ್ರಕ್ಕೆ ರಾಜ್ಯ ಮಟ್ಟದ ದ್ವಿತೀಯ ಬಹುಮಾನ ದೊರೆತಿದೆ.
ಮೈಸೂರು ನಗರದ ನಿರಂತರ ಸಂಸ್ಥೆಯ ಕಲಾವಿದರು ಈ ಸ್ತಬ್ಧ ಚಿತ್ರವನ್ನು ನಿರ್ಮಿಸಿದ್ದರು. ಚಾಲುಕ್ಯರ ದೊರೆ ಎರಡನೇ ವಿಕ್ರಮಾದಿತ್ಯನ ರಾಣಿ ಲೋಕ ಮಹಾದೇವಿ ಕಟ್ಟಿಸಿರುವ ವಿರೂಪಾಕ್ಷ ದೇವಾಲಯದ ಕುರಿತ ಸ್ತಬ್ಧ ಚಿತ್ರ ಇದಾಗಿದ್ದು, ಚಿತ್ರ ನಿರ್ಮಿಸಿದ ಕಲಾವಿದರನ್ನು ಮತ್ತು ಜಿಲ್ಲಾ ಕನ್ನಡ ಸಂಸ್ಕೃತಿ ಸಹಾಯಕ ನಿರ್ದೇಶಕರನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ಅಭಿನಂದಿಸಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications