ಸ-ರ್ವ ಧರ್ಮೀ-ಯ-ರಿ-ಗೆ ದರ್ಶ-ನ ನೀಡು-ವ ಹಾದಿ-ಯಲ್ಲಿ ಗುರು-ವಾ-ಯೂ-ರು ಕೃ-ಷ್ಣ
ತಿರುವನಂತಪುರಂ : ಗುರುವಾಯೂರಿನ ಶ್ರೀ ಕೃಷ್ಣ ದೇವಸ್ಥಾನಕ್ಕೆ ಹಿಂದೂಯೇತರರಿಗೂ ಪ್ರವೇಶ ನೀಡುವ ಕುರಿತು ಪರಿಶೀಲಿಸಲಾಗು-ತ್ತಿದೆ ಎಂದು ರಾಜ್ಯ ದೇವಸ್ಥಾನಗಳ ಸಚಿವ ಸಿ. ಕೆ. ನಾಣು ಹೇಳಿದ್ದಾರೆ.
ಹೀಗೆ ಸರ್ವರಿಗೂ ಪ್ರವೇಶ ನೀಡುವುದರಿಂದಾಗಿ ದೇವಸ್ಥಾನದ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು. ಹಿನ್ನೆಲೆ ಗಾಯಕ ಯೇಸುದಾಸ್ ಕ್ರೆೃಸ್ತರಾದರೂ ಕೃಷ್ಣ ಲೀಲೆಗಳನ್ನು ವರ್ಣಿಸುವ ಅನೇಕ ಭಕ್ತಿ ಗೀತೆಗಳನ್ನು ಅವರು ಹಾಡಿದ್ದಾರೆ. ಆದರೆ ಅವರಿಗೆ ದೇವಸ್ಥಾನದೊಳಗೆ ಪ್ರವೇಶ ನೀಡಲಾಗುತ್ತಿಲ್ಲ ಎಂದ ಅವರು, ಈ ಪದ್ಧ-ತಿ ಬದ-ಲಾ-ಗು-ವ ಬಗೆ-ಗಿ-ನ ತಮ್ಮ ಒಲ-ವ-ನ್ನು ವ್ಯಕ್ತ-ಪ-ಡಿ-ಸಿ-ದ-ರು. ಆದ-ರೆ, ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಸ್ಪ-ಷ್ಟಪ-ಡಿ-ಸಿ-ದರು.
ಇತ್ತೀಚೆಗೆ ಕಾಂಗ್ರೆಸ್ ನಾಯಕ ವಯಲಾರ್ ರವಿ ಅವರ ಮಗ ದೇವಸ್ಥಾನಕ್ಕೆ ಪ್ರವೇಶಿಸಿದ ನಂತರ ಅವರು ಹಿಂದೂಯೇತರರು ಎಂಬ ಭಾವನೆಯಿಂದ, ದೇವಸ್ಥಾನದಲ್ಲಿ ನಡೆದ ಶುದ್ಧೀಕರಣ ಪ್ರಕ್ರಿಯೆಯನ್ನು ದುರದೃಷ್ಟಕರ ಎಂದು ಸಚಿ-ವ-ರು ವರ್ಣಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ದೇವಸ್ಥಾನದ ಚಟುವಟಿಕೆಗಳಲ್ಲಿ ಮಧ್ಯ ಪ್ರವೇಶಿಸುವ ಅಧಿಕಾರ ಸರಕಾರಕ್ಕಿಲ್ಲ . ಆದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ವಿವಿಧ ಹಂತಗಳಲ್ಲಿ ಚರ್ಚೆ ನಡೆಸಲಾಗುವುದು ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications