ಉದ್ಯೋಗಾವಕಾಶಗಳು ನಿಮ್ಮ ಕಣ್ಣ ಮುಂದೆ ಬಂದು ನಿಲ್ಲಲಿವೆ !
ಹೈದರಾಬಾದ್: ಪ್ರಪಂಚದ ಮೊದಲ ಆನ್ಲೈನ್ ನೇಮಕಾತಿ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಕೆರಿಯರ್ ಮೊಸಾಯಿಕ್, ತನ್ನ ಸೇವೆಯನ್ನು ಭಾರತದಲ್ಲಿ ಗುರುವಾರದಿಂದ ಆರಂಭಿಸಿದೆ.
ಭಾರತದ ಐಟಿ ತಂತ್ರಜ್ಞರಿಗೆ ಅಂತಾರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಮುಕ್ತವಾಗಿಸುವುದು, ನೇರ ನೇಮಕಾತಿ ಮಾಡಿಸುವುದು ಈ ಸೈಟ್ನ ಗುರಿಯಾಗಿದೆ. ಈ ಉದ್ದೇಶಕ್ಕಾಗಿ ಭಾರತದ ಇನ್ನೊಂದು ಹೆಸರಾಂತ ವೆಬ್ಸೈಟ್ ಕೆರಿಯರ್ ಕಮ್ಯೂನಿಟಿ ಡಾಟ್ ಕಾಮ್ ಎಂಬ ವೆಬ್ಸೈಟ್ನೊಂದಿಗೆ ಒಪ್ಪಂದವನ್ನೂ ಮಾಡಿಕೊಂಡಿದ್ದು, www.careermosaicindia.com ಎಂಬ ವೆಬ್ ಸೈಟನ್ನು ಆರಂಭಿಸಿದೆ.
ಹೊಂದಾಣಿಕೆ: ಭಾರತದ ಐಟಿ ಕ್ಷೇತ್ರದ ಪ್ರತಿಭಾವಂತರಿಗೆ ಅಂತಾರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಕಲ್ಪಿಸುವ ಪ್ರಮುಖ ಉದ್ದೇಶದಿಂದ ಜಗತ್ತಿನಾದ್ಯಂತ ಜಾಲವನ್ನು ವಿಸ್ತರಿಲು ಅಮೆರಿಕದ ಹೆಸರಾಂತ www.headhunter.net ನ ಜೊತೆ ಏಪ್ರಿಲ್ನಲ್ಲೇ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಪ್ರಪಂಚಾದ್ಯಂತ 12 ದೇಶಗಳಲ್ಲಿ ಇರುವ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಹುದ್ದೆಗಳಿಗೆ ಕೆರಿಯರ್ ಮೊಸಾಯಿಕ್ ಇಂಡಿಯಾದ ಮೂಲಕ ನೇರ ನೇಮಕಾತಿ ಪಡೆಯಬಹುದಾಗಿದೆ. ಪ್ರಪಂಚದ ಪ್ರಮುಖ ಕಂಪನಿಗಳ ಬಗ್ಗೆ ಮಾಹಿತಿಯನ್ನು ಸೈಟ್ನಲ್ಲಿ ನಿರಂತರವಾಗಿ ನೀಡಲಾಗುವುದೆಂದು ಕೆರಿಯರ್ ಕಮ್ಯೂನಿಟಿ ಡಾಟ್ ಕಾಮ್ನ ವ್ಯವಸ್ಥಾಪಕ ನಿರ್ದೇಶಕ ಮುರಳೀಧರ್ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications