ಶಾಲಾ ಕಾಲೇಜುಗಳಲ್ಲಿ ಕ್ರೀಡಾ ವಿಷಯ ಕಡ್ಡಾಯ:ಸರ್ಕಾರದ ಉದ್ದೇಶ
ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕ್ರೀಡಾ ವಿಷಯವನ್ನು ಕಡ್ಡಾಯ ಮಾಡಲು ಉದ್ದೇಶಿಸಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಮಲ್ಲಿಕಾರ್ಜುನ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕ್ರೀಡೆಯನ್ನು 100 ಅಂಕಗಳ ಒಂದು ಪಠ್ಯ ವಿಷಯವನ್ನಾಗಿ ಶಿಕ್ಷಣದಲ್ಲಿ ಅಳವಡಿಸುವ ಉದ್ದೇಶವಿದೆ. ಇದಲ್ಲದೆ ರಾಷ್ಟ್ರ ಮಟ್ಟದ ಕ್ರೀಡಾ ಕೂಟಗಳಲ್ಲಿ ಸ್ಪರ್ಧಿಸಿದ ಪಟುಗಳಿಗೆ ಅರ್ಹತೆಗೆ ಅನುಗುಣವಾಗಿ ಮೊದಲ ಇಲ್ಲವೇ ಎರಡನೇ ದರ್ಜೆ ಸರ್ಕಾರಿ ಹುದ್ದೆಗಳಲ್ಲಿ ಶೇ. 2ರಷ್ಟು ಮೀಸಲಾತಿ ನೀಡುವುದರ ಬಗೆಗೂ ಯೋಚಿಸಲಾಗುತ್ತಿದೆ ಎಂದರು.
ಸ್ವರ್ಣಬಿಂದು ತರಬೇತಿ ಕೇಂದ್ರ: ಕ್ರೀಡೆಗೆ ಒತ್ತು ಕೊಡಲು ನಗರದ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಸ್ವರ್ಣಬಿಂದು ಎಂಬ ಉನ್ನತ ಕ್ರೀಡಾ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಹೇಳಿದರು.
ಪ್ರತಿ ಜಿಲ್ಲೆಗೂ ಕ್ರೀಡಾ ಪ್ರಾಧಿಕಾರ : ಕ್ರೀಡಾ ಚಟುವಟಿಕೆಗೆ ಪ್ರಾಶಸ್ತ್ಯ ನೀಡಲು ಪ್ರತಿಯಾಂದು ಜಿಲ್ಲೆಯಲ್ಲೂ ಜಿಲ್ಲಾ ಕ್ರೀಡಾ ಪ್ರಾಧಿಕಾರ ರಚಿಸಲಾಗುವುದು. ಕರ್ನಾಟಕದ 62 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವ ಯೋಜನೆಯೂ ಜಾರಿಗೆ ಬರಲಿದೆ ಎಂದು ತಿಳಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications