ಗಂಗೂಲಿ ಶತಕ, ನ್ಯೂಜಿಲೆಂಡ್ಗೆ 265ರನ್ಗಳ ಸವಾಲು ಒಡ್ಡಿದ ಭಾರತ
ನೈರೋಬಿ : ಇಲ್ಲಿ ನಡೆಯುತ್ತಿರುವ ಐಸಿಸಿ ನಾಕೌಟ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ, ನ್ಯೂಜಿಲೆಂಡ್ ವಿರುದ್ಧ 6 ವಿಕಟ್ ನಷ್ಟಕ್ಕೆ 264 ರನ್ ಮಾತ್ರ ಗಳಿಸಿತು.
ಆರಂಭ ಆಟಗಾರರಾದ ಸಚಿನ್ ತಂಡೂಲ್ಕರ್ ಹಾಗೂ ನಾಯಕ ಸೌರವ್ ಗಂಗೂಲಿಯವರು ಆಡುತ್ತಿದ್ದ ಶೈಲಿ, ಭಾರತ 300 ರನ್ಗಳ ಗಡಿ ದಾಟುವ ಸೂಚನೆ ನೀಡಿತ್ತು. ಆದರೆ, ವಿಶ್ವ ದಾಖಲೆ ಸ್ಥಾಪಿಸಿ, ವಿಶ್ವದ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿಗೆ ಇಂದು ಪಾತ್ರರಾದ ಸಚಿನ್ ಹಾಗೂ ಕರ್ನಾಟಕದ ಹೆಮ್ಮೆಯ ಬ್ಯಾಟ್ಸ್ಮನ್ ರಾಹುಲ್ ದ್ರಾವಿಡ್ ಅವರಿಬ್ಬರೂ ರನೌಟ್ ಆದ ನಂತರ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್ ಭಾರತವನ್ನು 264ರನ್ನುಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು.
ನಾಯಕ ಸೌರವ್ ಗಂಗೂಲಿ 130 ಚೆಂಡುಗಳನ್ನೆದುರಿಸಿ 117 ರನ್ ಸಂಪಾದಿಸಿದರೆ, ಸಚಿನ್ ತಂಡೂಲ್ಕರ್ 83 ಚೆಂಡುಗಳಲ್ಲಿ 69 ರನ್ ಮಾಡಿದರು. ದ್ರಾವಿಡ್ ತಾವು ಎದುರಿಸಿದ 35 ಚೆಂಡುಗಳಲ್ಲಿ 22ರನ್ ಗಳಿಸಿದರು. ಭಾರತದ ಯುವ ಬೌಲರ್ಗಳು ನ್ಯೂಜಿಲೆಂಡನ್ನು 265ರನ್ ಗಳಿಸದಂತೆ ಕಟ್ಟಿಹಾಕುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications