ಕೊಲ್ಲೂ-ರು : 28 ವರ್ಷಗಳ ನಂತರ ಬ್ರಹ್ಮಕಲಶೋತ್ಸವ
ಕೊಲ್ಲೂರು : ಮುಂದಿನ ವರ್ಷ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
ಪ್ರತಿ 12 ವರ್ಷಕ್ಕೊಮ್ಮೆ ವಿಧ್ಯುಕ್ತವಾಗಿ ಬ್ರಹ್ಮ ಕಲಶೋತ್ಸವ ನಡೆಯಬೇಕಾಗಿದ್ದು, ಕಳೆದ 28 ವರ್ಷಗಳಿಂದ ಕೊಲ್ಲೂರು ಕ್ಷೇತ್ರದಲ್ಲಿ ಬ್ರಹ್ಮ ಕಲಶೋತ್ಸವ ನಡೆದಿರಲಿಲ್ಲ . ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಲಶೋತ್ಸವದ ತಯಾರಿ ಕೊಲ್ಲೂರಿನಲ್ಲಿ ಆರಂಭವಾಗಿದೆ. ಸುಮಾರು ಒಂದುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನದ ದ್ವಾರದ ಕಾಮಗಾರಿ ನಡೆಯುತ್ತಿದೆ. ಒಂದು ಕೋಟಿ ರೂಪಾಯಿ ಖರ್ಚಿನಲ್ಲಿ ಯಾತ್ರಿಕರ ವಸತಿ ಗೃಹ ನಿರ್ಮಾಣ ಹಂತದಲ್ಲಿದೆ.
ವಿದ್ಯಾರಂಭ : ಅಕ್ಟೋಬರ್ ಏಳರ ವಿಜಯದಶಮಿಯಂದು ಶ್ರೀ ಕ್ಷೇತ್ರದಲ್ಲಿ 700 ಮಂದಿ ಪುಟಾಣಿಗಳಿಗೆ ವಿದ್ಯಾರಂಭ ಮಾಡಲಾಯಿತು. ದೇಶದ ವಿವಿಧೆಡೆಗಳಿಂದ ದೇವಿ ಸನ್ನಿಧಿಗೆ ಬಂದ ಭಕ್ತರ ಪುಟ್ಟ ಮಕ್ಕಳು ಪ್ರಥಮ ಬಾರಿಗೆ ಬೆರಳಿನಲ್ಲಿ ಅಕ್ಷರ ಬರೆದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications