9,378 ರನ್ ಗಡಿ ದಾಟಿ ವಿಶ್ವ ವಿಕ್ರಮ ಮೆರೆದ ಸಚಿನ್ ತೆಂಡೂಲ್ಕರ್
ನೈರೋಬಿ : ಸಿಡಿಲ ಹೊಡೆತಗಳ ಆಟಗಾರ ಸಚಿನ್ ರಮೇಶ್ ತೆಂಡೂಲ್ಕರ್ ಭಾನುವಾರ ಇಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮತ್ತೊಂದು ವಿಶ್ವ ವಿಕ್ರಮ ಮೆರೆದರು. ಒಂದು ದಿನದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿ ಈಗ ಸಚಿನ್ ಪಾಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಷೇನ್ ಓ ಕಾನರ್ ಅವರ ಚೆಂಡನ್ನು ಬೌಂಡರಿಗಟ್ಟುವ ಮೂಲಕ ಸಚಿನ್ ಈ ವರೆಗೆ ಅಜರುದ್ದೀನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದರು. ಭಾರತ ಮಾಜಿ ನಾಯಕ ಅಜರುದ್ದೀನ್ ಅವರು ಗಳಿಸಿರುವ 9,378ರನ್ಗಳು ಈವರೆಗಿನ ವಿಶ್ವ ದಾಖಲೆಯಾಗಿತ್ತು.
ಸಚಿನ್ ತಂಡೂಲ್ಕರ್ ಅವರು ತಮ್ಮ 253ನೇ ಒಂದು ದಿನದ ಅಂತಾರಾಷ್ಟ್ರೀಯ ಪಂದ್ಯದ 246ನೇ ಇನ್ನಿಂಗ್ಸ್ನಲ್ಲಿ ಈ ದಾಖಲೆ ಮಾಡಿದರು. ಸಚಿನ್ ಅವರು ಪಂದ್ಯವೊಂದರಲ್ಲಿ ಗಳಿಸಿರುವ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ 186ರನ್. 1999ರ ನವೆಂಬರ್ನಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಈ ದಾಖಲೆಯೂ ಬಂದಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications