ತೀರ್ಥೋದ್ಭವ: 25 ಸಾವಿರ ಮಂದಿ ಭಕ್ತರಿಂದ ಪುಣ್ಯ ಸ್ನಾನ
ಮಡಿಕೇರಿ: ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ಮಂಗಳವಾರ ಮಧ್ಯಾಹ್ನ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಉದ್ಭವ ತೀರ್ಥದಲ್ಲಿ ಪುಣ್ಯ ಸ್ನಾನ ಮಾಡಿದರು.
ಕರ್ನಾಟಕ ಕೇರಳ ಮತ್ತಿತರ ಪ್ರದೇಶಗಳಿಂದ ಬಂದಿದ್ದ ಭಕ್ತಾದಿಗಳು, ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೂರದೂರಿನಿಂದ ಬಂದಿದ್ದ ಭಕ್ತರಿಗೆ ವಿವಿಧ ಧಾರ್ಮಿಕ ಸಂಘಟನೆಗಳು ಮಧ್ಯಾಹ್ನದ ಆಹಾರ ಒದಗಿಸಿದರು. ನೆರೆದಿರುವ ಜನರನ್ನು ನಿಯಂತ್ರಿಸಲು ಸಾಕಷ್ಟು ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. ಆರ್ಟ್ ಆಫ್ ಲಿವಿಂಗ್ಫೌಂಡೇಶನ್ನ ಸ್ಥಾಪಕ ರವಿಶಂಕರ್ ಅವರು ತಮ್ಮ ಶಿಷ್ಯರೊಂದಿಗೆ ತೀಥೋದ್ಭವದ ನಂತರ ತಲಕಾವೇರಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications