ಚೆನ್ನಮ್ಮ ಜೈಲಿಗೆ ಹೋದ ವಾರದಲ್ಲಿ ಕಿತ್ತೂರು ಉತ್ಸವ ?
ಬೆಳಗಾಂ : ರಾಣಿ ಕಿತ್ತೂರು ಚೆನ್ನಮ್ಮ ಬ್ರಿಟಿಷರನ್ನು ಗೆದ್ದ ದಿನವನ್ನು ವಿಜಯೋತ್ಸವವಾಗಿ ಆಚರಿಸುವುದರ ಬದಲು ಮೋಸದಿಂದ ಬ್ರಿಟಿಷರು ಆಕೆಯನ್ನು ಬಂಧಿಸಿದ ವಾರದಲ್ಲಿ ವಿಜಯೋತ್ಸವ ಆಚರಿಸುತ್ತಿರುವುದನ್ನು ಕಿತ್ತೂರು ಗ್ರಾಮದ ಜನರು ವಿರೋಧಿಸಿದ್ದಾರೆ.
ಅಕ್ಟೋಬರ್ 23 ರಂದು ಬೆಳಗಾಂನಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಬೇಕಾಗಿತ್ತು. ಆದರೆ ಜಿಲ್ಲಾಡಳಿತ ಡಿಸೆಂಬರ್ ಮೊದಲ ವಾರದಲ್ಲಿ ಉತ್ಸವ ಆಚರಿಸಲು ನಿರ್ಧರಿಸಿದೆ. ಅದು, ರಾಣಿ ಚೆನ್ನಮ್ಮ ಜೈಲಿಗೆ ಹೋದ ವಾರವಾಗಿದೆ ಎಂದು ಕಿತ್ತೂರಿನ ಗ್ರಾಮಸ್ಥರು ಎಷ್ಟೇ ವಿರೋಧ ವ್ಯ-ಕ್ತ ಪಡಿಸಿದರೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಡಿ. ಇನಾಂದಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ರಾಣಿ - ಸತೀಶ್ ಉತ್ಸವವನ್ನು ಡಿಸೆಂಬರ್ನಲ್ಲಿ ಆಚರಿಸಲು ತೀರ್ಮಾನಿಸಿದ್ದಾರೆ.
ಅಕ್ಟೋಬರ್ 23ರಂದು ವಿಧಾನ ಮಂಡಲ ಅಧಿವೇ-ಶನ ಆರಂಭವಾ-ಗುವುದರಿಂದ ಮಂತ್ರಿಗಳಿಗೆ ಈ ಉತ್ಸವದಲ್ಲಿ ಭಾಗವಹಿಸಲಾಗುತ್ತಿಲ್ಲ . ಆದ್ದರಿಂದ ಡಿಸೆಂಬರ್ನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊ-ಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications