ವಿದ್ಯು-ತ್ ಕೇಂದ್ರಗ-ಳ-ಲ್ಲಿ ಪ್ರಾಣಿ-ವ-ಧೆ ನಿಷೇ-ಧ: ಅಹಿಂ-ಸೆ-ಗೆ ಶರ-ಣೆಂ-ದ -ಕೆಪಿ-ಟಿ-ಸಿ-ಎ-ಲ್
ಬೆಂಗಳೂರು : ವಿದ್ಯುತ್ ಕೇಂದ್ರಗಳಲ್ಲಿ ಪ್ರಾಣಿ ವಧೆಯನ್ನು ನಿಷೇಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಆದೇಶ ಹೊರಡಿಸಿದೆ.
ಆಯುಧ ಪೂಜೆಯ ಸಂದರ್ಭದಲ್ಲಿ ಕಚೇರಿಗಳಲ್ಲಿ ಪ್ರಾಣಿ ಬಲಿ ಕೊಡುವುದು ಒಂದು ಸಂಪ್ರದಾಯವಾಗಿದ್ದು, ಇನ್ನು ಮುಂದೆ ಯಾವುದೇ ಕಚೇರಿಗಳಲ್ಲಿ ಈ ರೀತಿ ಪ್ರಾಣಿ ಬಲಿ ನೀಡಿದಲ್ಲಿ ಅದನ್ನು ಕ್ರಿಮಿನಲ್ ಅಪರಾಧವನ್ನಾಗಿ ಪರಿಗಣಿಸಲಾಗುವುದು, ಪ್ರಾಣಿ ಬಲಿ ಕೊಡಲು ಮುಂದೆ ಬರುವ ನೌಕರನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವಿ.ಪಿ. ಬಳಿಗಾರ್ ಮಂಗಳವಾರ ಹೇಳಿದ್ದಾರೆ.
ಅವರು ಕೆಪಿಟಿಸಿಎಲ್ ಆಯೋಜಿಸಿದ್ದ ವಿದ್ಯುತ್ ಕೇಂದ್ರಗಳ ನಿರ್ವಹಣಾ ಅಧಿಕಾರಿಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಾಣಿ ಬಲಿ ನೀಡುವುದರಿಂದ ವಿದ್ಯುತ್ ಅಪಘಾತಗಳನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಅಮಾನವೀಯ ಘಟನೆಗಳಿಂದ ಕೆಟ್ಟ ಸಂದೇಶ ಹರಡುತ್ತದೆ ಎಂದ ಅವರು, ಪ್ರಾಣಿ ಬಲಿಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಈ ಬಾರಿ ಆಯುಧ ಪೂಜೆ ಸಂದರ್ಭದಲ್ಲಿ ಪ್ರಾಣಿ ಬಲಿ ನೀಡಿದ ನಿಗಮದ ನೌಕರರ ಹೆಸರನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications