ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐದು ವರ್ಷದಲ್ಲಿ ಐದು ಸಾವಿರ ಮನೆ -ಯೋಗೇಶ್ವರ್‌

By Staff
|
Google Oneindia Kannada News

ಚನ್ನ ಪಟ್ಟಣ : ಐದು ವರ್ಷಗಳ ಅಧಿಕಾರವಧಿಯಲ್ಲಿ ಬಡವರಿಗೆ ವರ್ಷಕ್ಕೆ ಒಂದು ಸಾವಿರ ಮನೆಯಂತೆ ಒಟ್ಟು ಐದು ಸಾವಿರ ಮನೆಗಳನ್ನು ಕಟ್ಟಿ ಕೊಡಲಾಗುವುದು ಎಂದು ಚಲನಚಿತ್ರ ನಟ ಹಾಗೂ ಶಾಸಕ ಸಿ.ಪಿ. ಯೋಗೇಶ್ವರ್‌ ಹೇಳಿದ್ದಾರೆ.

ಅವರು ಹೊನ್ನಾಯ್ಕನ ಹಳ್ಳಿಯಲ್ಲಿ ಅರಣ್ಯ ಇಲಾಖೆ ಬುಧವಾರ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಆಶ್ರಯ ಯೋಜನೆಯ ಸಹಾಯದೊಂದಿಗೆ ಮತ್ತು ಇನ್ನಿತರ ಯೋಜನೆಗಳ ಮೂಲಕ ಒಟ್ಟು ಐದು ಸಾವಿರ ಮನೆಗಳನ್ನು ನಿರ್ಮಿಸಿ ಬಡವರಿಗೆ ಕೊಡಲಾಗುವುದು ಎಂದು ಯೋಗೇಶ್ವರ್‌ ಭರವಸೆ ನೀಡಿದರು. ಅಲ್ಲದೆ ಸುಮಾರು 8-10 ಕೆರೆಗಳಿಂದ ಹೂಳೆತ್ತುವುದು ಬಾಕಿಯಿದೆ. ಆ ಕೆಲಸವನ್ನು ತನ್ನ ಅಧಿಕಾರಾವಧಿಯಲ್ಲಿ ಪೂರೈಸುವುದಾಗಿ ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X