ಐಟಿ ಕ್ವಿಜ್2000 ಫೈನಲ್ಸ್ : ---ಉ.ಕ-ರ್ನಾಟಕದವರದ್ದೇ ಕಾರುಬಾರು
ಹುಬ್ಬಳ್ಳಿ : ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾ-ಖೆ ಟಾಟಾ ಕನ್ಸಲ್ಟೆನ್ಸಿಯ ಸಹಯೋಗದೊಂದಿಗೆ ನಡೆ-ಸಿ-ದ ಧಾರವಾಡ ವಲಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಾಗಲಕೋಟೆ ಸೈಂಟ್ ಆ್ಯನ್ಸ್ ಶಾಲೆಯ ರಾಜೀವ ಮತ್ತು ಸುಜಯ್ ಪ್ರಥಮ ಸ್ಥಾನ ಪಡೆದು ಫೈನಲ್ಸ್ ಪ್ರವೇಶಿಸಿದ್ದಾರೆ.
ಈ ಸ್ಪರ್ಧೆಯು ರಾಜ್ಯ ಮಟ್ಟದ ಸ್ಪರ್ಧೆಯ ಪೂರ್ವ ಭಾವಿ ಹಂತದಲ್ಲಿ ನಡೆಯುತ್ತಿದ್ದು ರಾಜೀವ ಮತ್ತು ಸುಜಯ್ ನವೆಂಬರ್ 2ರಂದು ವಿಧಾನಸೌಧದಲ್ಲಿ ನಡೆಯಲಿರುವ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಬಂದ 300 ತಂಡಗಳಲ್ಲಿ ಕೇವಲ ಆರು ತಂಡಗಳು ಫೈನಲ್ಸ್ ಪ್ರವೇಶಿಸಿದವು. ಬೆಳಗಾಂ, ಉತ್ತರಕನ್ನಡ, ಬಾಗಲಕೋಟೆ, ಬಿಜಾಪುರ , ಗದಗ ಮತ್ತು ಹಾವೇರಿ ಜಿಲ್ಲೆಗಳು ವಿಧಾನ ಸೌಧದ ಸ್ಪರ್ಧೆಯಲ್ಲಿ ಭಾಗವಹಿಸಲಿವೆ.
ಧಾರವಾಡದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹೆಚ್ಚು ಪಾಯಿಂಟ್ಸ್ ಗಳಿ-ಸಿ ಪ್ರಥಮ ಸ್ಥಾನ ಪಡೆದ ರಾಜೀವ ಮತ್ತು ಸುಜಯ್ 10 ಸಾವಿರ ರೂಪಾಯಿಗಳ ಬಹುಮಾನ ಪಡೆದರು. ಎರಡನೇ ಸ್ಥಾನ ಪಡೆದ ಗದಗದ ಟಿ. ಕರೀಂ ಖಾನ್ ಮತ್ತು ಇ. ಕರೀಂ ಖಾನ್ 5 ಸಾವಿರ ರೂಪಾಯಿ ಪಡೆದರು.
ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ಎಸ್ಎನ್ಎಸ್ ಮೂರ್ತಿ ಮತ್ತು ಹುಬ್ಬಳ್ಳಿ ಎಸ್ಟಿಪಿ ಸಹ ನಿರ್ದೇಶಕ ಅನಿಲ್ ಉಪ್ಪಿನ್ ಅವರ ಸಮ್ಮುಖದಲ್ಲಿ ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications