ವಿಮಾ ಕ್ಷೇತ್ರ ಪ್ರವೇ-ಶದ ಹೊ-ಸ್ತಿ-ಲ-ಲ್ಲಿ ಬ್ಯಾಂಕ್ ಆಫ್ ಬರೋಡಾ
ಬೆಂಗಳೂರು : ಬ್ಯಾಂಕ್ ಆಫ್ ಬರೋಡಾ ರಾಷ್ಟ್ರೀಕೃತ ಬ್ಯಾಂಕ್ ವಿಮಾ ಕ್ಷೇತ್ರ ಪ್ರವೇಶಿಸಲು ಇನ್ನೊಂದು ವಾರದಲ್ಲಿ ಆರ್ಬಿಐ ಯಿಂದ ಅನುಮತಿ ಪತ್ರ ಪಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಪಿ.ಎಸ್. ಶೆಣೈ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವ-ರು, ಆರ್ ಬಿಐ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿದ್ದು, ವಿಮಾ ನಿಯಂತ್ರಣ ಪ್ರಾಧಿಕಾರಕ್ಕೂ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು. ವಿಮೆ ಯ ಯಾವ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸದ ಅವರು ಮುಂದಿನ ಮೂರು ಅಥವಾ ನಾಲ್ಕು ವಾರಗಳಲ್ಲಿ ಈ ಯೋಜನೆ ಸ್ಪಷ್ಟ ರೂಪ ಪಡೆಯಲಿದೆ ಎಂದರು.
ಶೇ. 26 ರಷ್ಟು ವಿದೇಶಿ ಬಂಡವಾಳ ತೊಡಗಿಸಿಕೊಳ್ಳುವ ಬಗೆಗೆ ಬ್ಯಾಂಕ್ ಯೋಚಿಸುತ್ತಿದೆ. ಉಳಿದ ಷೇರನ್ನು ಬ್ಯಾಂಕ್ ಹೊಂದಿರುತ್ತದೆ. ನಂತರ ವಿದೇಶೀ ಬಂಡವಾಳವನ್ನು ವಾಪಾಸು ಪಡೆಯುವ ಪರಿಸ್ಥಿತಿ ಬಂದರೆ ಭಾರತೀಯ ಬಂಡವಾಳದಾರರನ್ನು ಪಾಲುದಾರರನ್ನಾಗಿ ಮಾಡಲಾಗುವುದು ಎಂದು ಶೆಣೈ ಹೇಳಿದರು.
ಇದೇ ಸಂದರ್ಭದಲ್ಲಿ ದೂರವಾಣಿ ಮೂಲಕ ನಡೆಸುವ ಟೆಲಿ ಬ್ಯಾಂಕಿಂಗ್, ಪಿ.ಸಿ. ಮೂಲಕವೇ ಬ್ಯಾಂಕಿಂಗ್ ವ್ಯವಹಾರ ಮತ್ತು ಬೆಂಗಳೂರಿನ ಯಾವುದೇ ಬಡಾವಣೆಯ ಯಾವುದೇ ಶಾಖೆಯಲ್ಲಿ ವ್ಯವಹರಿಸಬಹುದಾದ ಎನಿವೇರ್ ಬ್ಯಾಂಕಿಂಗ್ ಸೌಲಭ್ಯವ-ನ್ನು ಶೆಣೈ ಉದ್ಘಾಟಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications