ಅಕ್ಟೋಬರ್ 21, 2000
ಬೆಂಗಳೂರು : ಕರಾವಳಿಯ ಬಹುತೇಕ ಪ್ರದೇಶಗಳು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಾಗಿದೆ.
ಸುಬ್ರಹ್ಮಣ್ಯದಲ್ಲಿ ಅತಿ ಹೆಚ್ಚು, ಅಂದರೆ 11 ಸೆಂಟಿಮೀಟರ್, ತೀರ್ಥಹಳ್ಳಿ 10, ಕೊಲ್ಲೂರು, ಮಡಿಕೇರಿಗಳಲ್ಲಿ 9 ಸೆಂಟಿಮೀಟರ್ ಮಳೆ ದಾಖಲಾಗಿದ್ದರೆ ಪುತ್ತೂರು, ಶೃಂಗೇರಿಗಳಲ್ಲಿ ತಲಾ 6, ಭಟ್ಕಳ, ಮಂಗಳೂರು, ಲೋಂಡಾ, ಸೋಮವಾರಪೇಟೆ, ಮಾದಾಪುರಗಳಲ್ಲಿ 5 ಸೆಂ.ಮೀ ಹಾಗೂ ಮಾನ್ವಿ, ಉಪ್ಪಿನಂಗಡಿ, ಉಡುಪಿ, ಮೂಡಬಿದರೆ, ತಾಳಗುಪ್ಪಗಳಲ್ಲಿ ತಲಾ 3 ಸೆಂ.ಮೀಟರ್ ಮಳೆ ಬಿದ್ದಿದೆ. ಮುಂದಿನ 48ಗಂಟೆಗಳ ಹವಾ ಮನ್ಸೂಚನೆಯಂತೆ ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಸಾಧಾರಣ ಇಲ್ಲವೇ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಬೀಳುವ ಸಂಭವ ಇದೆ.
ಮುಂದಿನ 48ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಚುರುಕಾಗಲಿದೆ. ಬೆಂಗಳೂರಿನ ಸುತ್ತಮುತ್ತಾ ಮೋಡ ಮುಸುಕಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ತುಂತುರು ಹನಿ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications