ಚರ್ಚ್ ಸ್ಫೋಟ ಪ್ರಕರಣದಲ್ಲಿ 31 ಮಂದಿ ವಿರುದ್ಧ ಆರೋಪ ಪಟ್ಟಿ
ಬೆಂಗಳೂರು : ರಾಜ್ಯದ ಮೂರು ಚರ್ಚ್ಗಳಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 31 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಡಿ.ಜಿ.ಪಿ ವಿ.ವಿ. ಭಾಸ್ಕರನ್ ತಿಳಿಸಿದ್ದಾರೆ.
ಜೂನ್ 8ರಂದು ವಾಡಿಯ ಸೇಂಟ್ ಆ್ಯನ್ಸ್ ಕ್ಯಾಥೋಲಿಕ್ ಚರ್ಚ್ನಲ್ಲಿನ ಸ್ಫೋಟಕ್ಕೆ ಸಂಬಂಧಿಸಿದಂತೆ 19 ಆರೋಪಿಗಳು, ಜುಲೈ 8ರಂದು ಹುಬ್ಬಳ್ಳಿಯ ಸೇಂಟ್ ಜಾನ್ ಲೂರ್ಥನ್ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿ 16 ಮಂದಿ ಮತ್ತು ನಗರರದ ಜೆ.ಜೆ ನಗರದಲ್ಲಿರುವ ಸೇಂಟ್ ಪೀಟರ್ ಹಾಗೂ ಪಾಲ್ ಚರ್ಚ್ಗಳಲ್ಲಿ ಜುಲೈ 9ರಂದು ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ 18 ಮಂದಿ ವಿರುದ್ಧ ಆಯಾ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.
31 ಆರೋಪಿಗಳಲ್ಲಿ 27ಮಂದಿಯನ್ನು ಬಂಧಿಸಲಾಗಿದ್ದು, ಮೂರು ಪ್ರಕರಣಗಳು ಒಂದಕ್ಕೊಂದು ಸಂಬಂಧಿಸಿವೆ. ಕೆಲವು ಆರೋಪಿಗಳ ಎರಡು, ಮೂರು ಪ್ರಕರಣಗಳಲ್ಲೂ ಭಾಗಿಯಾಗಿರುವುದರಿಂದ ತನಿಖೆಗೆ ಅನುಕೂಲವಾಗುವಂತೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕೆಂಬ ಸಿಓಡಿ ಪೋಲೀಸರ ಪ್ರಸ್ತಾವವನೆ ಇಟ್ಟಿದ್ದಾರೆ. ಪ್ರಸ್ತಾವನೆಯನ್ನು ಸರಕಾರ ಪರಿಶೀಲಿಸುವುದೆಂದು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಗೃಹಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಇಂಟರ್ಪೋಲ್ ನೆರವು : ಕರ್ನಾಟಕ, ಆಂಧ್ರಪ್ರದೇಶ ಮತ್ತು ಗೋವಾಗಳಲ್ಲಿ ಸಂಭವಿಸಿದ ಚರ್ಚ್ ಸ್ಫೋಟ ಪ್ರಕರಣಗಳಲ್ಲಿ ಪ್ರಮುಖ ಭಾಗಿಗಳಾಗಿರುವ ಸೈಯದ್ ಜಿಯಾ ಉಲ್ ಹಸನ್ ಮತ್ತು ಆತನ ಮೂವರು ಮಕ್ಕಳು ಪಾಕಿಸ್ತಾನದಲ್ಲಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಆರೋಪಿಗಳ ವಿನಿಮಯ ಇಲ್ಲದಿರುವುದರಿಂದ ಆರೋಪಿಗಳ ಬಂಧನಕ್ಕೆ ಇಂಟರ್ಪೋಲ್ ನೆರವು ಕೋರಲು ನಿರ್ಧರಿಸಲಾಗಿದೆ ಎಂದು ಭಾಸ್ಕರ್ ತಿಳಿಸಿದ್ದಾರೆ.
(ಇನ್ಫೋ ವರದಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications