ಹದಗೆಟ್ಟ ರಸ್ತೆ ವ್ಯವಸ್ಥೆಗೆ ನ್ಯೂಯಾರ್ಕ್ ಹೊರತಲ್ಲ
ನ್ಯೂಯಾರ್ಕ್ : ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮರಣ ಹೊಂದಿದ ಹಿನ್ನಲೆಯಲ್ಲಿ , ಅಮೆರಿಕದ ಭಾರತೀಯ ಸಂಜಾತರು ನಗರದ ಹದಗೆಟ್ಟ ರಸ್ತೆ ವ್ಯವಸ್ಥೆ ವಿರುದ್ಧ ಅಕ್ಟೋಬರ್ 22ರ ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ.
ರಾಹುಲ್ ಪಟೇಲ್, ಧಾವಲ್ ಪಟೇಲ್, ಚಿರಾಗ್ ಪಟೇಲ್ ಮತ್ತು ಅಂಕಿತ್ ಪಾಂಡೆ ಎಂಬ ನ್ಯೂಜೆರ್ಸಿ ನಿವಾಸಿಗಳಾದ ಭಾರತೀಯರು ರಸ್ತೆ ಅಪಘಾತದಲ್ಲಿ ಅಕ್ಟೋಬರ್ 9ರಂದು ನಿಧನಹೊಂದಿದರು. ಸತ್ತವರೆಲ್ಲರೂ ಹದಿಹರೆಯದವರು. ತೀವ್ರವಾಗಿ ಗಾಯಗೊಂಡು ಉಳಿದವಳೆಂದರೆ ಪಲ್ಲವಿ ಜಾಲವಾಡಿಯಾ. ನತದೃಷ್ಟರು ಪ್ರಯಾಣಿಸುತ್ತಿದ್ದ ಕಾರು ಟ್ರಾಕ್ಟರ್ ಟ್ರೆೃಲರ್ಗೆ ಡಿಕ್ಕಿ ಹೊಡೆದುದರಿಂದ ಈ ಅಪಘಾತ ಸಂಭವಿಸಿತ್ತು.
ಪ್ರತಿಭಟನಾ ಮೆರವಣಿಗೆ ಉದ್ದೇಶಿಸಿ ಅಪಘಾತದಲ್ಲಿ ಮೃತಪಟ್ಟಿರುವ ಅಂಕಿತನ ತಂದೆ ಸತೀಶ್ ಪಾಂಡೆ ಮಾತನಾಡಲಿದ್ದಾರೆ. ಸೂಕ್ತ ಜಾಗದಲ್ಲಿ ರಸ್ತೆ ತಡೆ, ಟ್ರಾಫಿಕ್ ಜಾಸ್ತಿಯಿರುವಾಗ ಇತರ ವಾಹನಗಳು ರಸ್ತೆಗೆ ಬರದಂತೆ ನಿರ್ಬಂಧ ಮುಂತಾದ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications