ಮತ್ತೆ ಚುರುಕುಗೊಂಡ ಮುಂಗಾರು ಮಳೆ
ಬೆಂಗಳೂರು : ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮುಂದುವರಿದಿರುವಂತೆಯೇ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದೆ. ತೀರಪ್ರದೇಶ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಮುನಿರಾಬಾದ್, ಚನ್ನಪಟ್ಟಣ, ಬಂಗಾರಪೇಟೆಗಳಲ್ಲಿ ತಲಾ 4 ಸಂಟಿಮೀಟರ್, ಯಲ್ಬುರ್ಗಾ, ಕೆ.ಜಿ.ಎಫ್ ಮತ್ತು ಬೆಂಗಳೂರುಗಳಲ್ಲಿ ತಲಾ ಮೂರು ಸೆಂಟಿಮೀಟರ್, ಮೂಡುಬಿದರೆ, ಬೆಳ್ತಂಗಡಿ, ಹಾವೇರಿ, ಮೈಸೂರು ಮತ್ತು ಸಿ. ಆರ್. ನಗರಗಳಲ್ಲಿ ತಲಾ ಒಂದು ಸೆಂಟಿಮೀಟರ್ ಮಳೆ ಬಿದ್ದಿದೆ.
ಗುಲ್ಬರ್ಗಾದಲ್ಲಿ ಗರಿಷ್ಠ 33.4 ಡಿಗ್ರಿ ಸೆಲಿಷಿಯಸ್ ಮತ್ತು ಬೆಳಗಾವಿಯಲ್ಲಿ ಕನಿಷ್ಠ 18. 3 4 ಡಿಗ್ರಿ ಸೆಲಿಷಿಯಸ್ ಉಷ್ಣಾಂಶ ದಾಖಲಾಗಿದೆ. ಮಂಗಳವಾರದ ಬೆಳಗಿನವರೆಗಿನ ಹವಾ ಮನ್ಸೂಚನೆಯಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಪ್ರದೇಶಗಳಲ್ಲಿ ಹಗುರ ಇಲ್ಲವೆ ಸಾಧಾರಣ ಮಳೆಯಾಗಲಿದೆ. ತೀರಪ್ರದೇಶ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ಬೀಳುವ ಸಂಭವವಿದೆ. ಬೆಂಗಳೂರಿನ ಸುತ್ತಮುತ್ತಾ ಮೋಡ ಮುಸುಕಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಬಾರಿ ಗುಡುಗಿನಿಂದ ಕೂಡಿದ ಮಳೆಯಾಗಬಹುದು .
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications