ಪ್ರೆೃಮರಿ ವಿದ್ಯಾರ್ಥಿಗಳಿಂದ ಶಾಲೆ ಬಾಯ್ಕಾಟ್
ಪಡುಬಿದ್ರಿ : ಇಲ್ಲಿನ ತೆಂಕ ಎರ್ಮಾಳು ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶನಿವಾರದಂದು ಸ್ಟ್ರೈಕ್ ಮಾಡಿದ್ದರು. ಪ್ರೆೃಮರಿ ಶಾಲೆಗಳಲ್ಲಿಯೂ ಬಾಯ್ಕಾಟ್, ಡೌನ್ ಡೌನ್ ಘೋಷಣೆ ಕೇಳಿಸಿತ್ತು.
ಅಕ್ಟೋಬರ್ 16ರ ರಾತ್ರೋರಾತ್ರಿ ಎರ್ಮಾಳು ಶಾಲಾ ಆವರಣದ ಗೋಡೆ ಕೆಡವಿ, ಶಾಲಾ ಆವರಣದಲ್ಲಿಯೇ ರಸ್ತೆ ನಿರ್ಮಾಣ ಮಾಡಲು ಯತ್ನಿಸಲಾಗಿತ್ತು. ಈ ಘಟನೆಯನ್ನು ವಿರೋಧಿಸಿ ಶನಿವಾರ ಶಾಲೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಊರಿನ ಮಂಡಲ ಪ್ರಧಾನ ಗೋಪಾಲ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಜಯಂತಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾ ಶೆಟ್ಟಿ ಮತ್ತಿತರ ಊರ ಗಣ್ಯರು ಭಾಗವಹಿಸಿ, ಪ್ರತಿಭಟನಾ ಸಭೆಯಲ್ಲಿ ಆವರಣವನ್ನು ಕೆಡವಿದ ದುಷ್ಕರ್ಮಿಗಳ ಕ್ರಮವನ್ನು ಖಂಡಿಸಿದರು.
ಅಂದು ಎರ್ಮಾಳು ಪರಿಸರದ ಎಲ್ಲ ಶಾ-ಲೆಗಳಿಗೆ ರಜೆ ಘೋಷಿಸಲಾಗಿತ್ತು. ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಮತ್ತು ಎರ್ಮಾಳು ಗ್ರಾಮ ಪಂಚಾಯತ್ಗೆ ಮನವಿ ಪತ್ರ ಸಲ್ಲಿಸಲಾಯಿತು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications