ಜೆಎಂಎಂ ಲಂಚ ಪ್ರಕರಣ : ರಾವ್ ಮೇಲ್ಮನವಿ ಸ್ವೀಕೃತ
ನವದೆಹಲಿ : ಜೆಎಂಎಂ ಲಂಚ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆಗೆ ಅಂಗೀಕರಿಸಿದೆ.
ನ್ಯಾಯಮೂರ್ತಿ ಆರ್. ಎಸ್. ಸೋಧಿ ಅವರಿರುವ ಏಕ ಸದಸ್ಯ ಪೀಠ, ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ ಸಿಬಿಐಗೆ ನೋಟೀಸ್ ಜಾರಿ ಮಾಡಿದೆ. ವಿಚಾರಣೆಯನ್ನು ನವೆಂಬರ್ 7ಕ್ಕೆ ನಿಗದಿಗೊಳಿಸಿದೆ.
ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮತ್ತೊಬ್ಬರಾದ ಕೇಂದ್ರದ ಮಾಜಿ ಸಚಿವ ಬೂಟಾಸಿಂಗ್ ಅವರ ಮೇಲ್ಮನವಿಯನ್ನೂ ಅಕ್ಟೋಬರ್ 18ರಂದು ಕೋರ್ಟ್ ಅಂಗೀಕರಿಸಿತ್ತು .
ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12ರಂದು ಸಿಬಿಐ ವಿಶೇಷ ಕೋರ್ಟ್ನ ನ್ಯಾಯಮೂರ್ತಿ ಅಜಿತ್ ಬಾರಿಹೋಕ್ ಅವರು ರಾವ್ ಮತ್ತು ಬೂಟಾ ಸಿಂಗ್ ಅವರಿಗೆ ಮೂರು ವರ್ಷ ಕಠಿಣ ಸಜೆ ಮತ್ತು ತಲಾ ಒಂದು ಲಕ್ಷ ರುಪಾಯಿ ದಂಡ ವಿಧಿಸಿದ್ದರು. ನವೆಂಬರ್ 8ರೊಳಗೆ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications