ಗಾಯಕ ಪುರಾಣಿಕ ಮಠರಿಗೆ ಪಂಚಾಕ್ಷರ ಪ್ರಶಸ್ತಿ
ಬೆಂಗಳೂರು : ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಪಂಚಾಕ್ಷರ ಪ್ರಶಸ್ತಿಗೆ ಈ ಬಾರಿ ಸುಪ್ರಸಿದ್ಧ ಗಾಯಕ ಮೃಂತ್ಯುಂಜಯ ಬುವಾ ಪುರಾಣಿಕ ಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಗಾನ ಕಲಾ ಪರಿಷತ್ತು, ಕರ್ನಾಟಕ ಸಂಗೀತ ನೃತ್ಯ ಅಕಾಡಮಿ ಪ್ರಶಸ್ತಿಗಳನ್ನು ಪಡೆದಿರುವ ಮೂಲತಃ ಶಿಕ್ಷಕರಾದ ಎಂ.ಬಿ. ಪುರಾಣಿಕ ಮಠ ಅವರು, 1961ರಲ್ಲಿ ಅಖಿಲ ಭಾರತ ಗಾಂಧರ್ವ ವಿ.ವಿ.ಯಲ್ಲಿ ಸಂಗೀತ ಅಲಂಕಾರ ಪದವಿ ಪಡೆದಿದ್ದರು.
ಬುವಾ ಅವರಿಗೆ ನವೆಂಬರ್ 12ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಯು 50 ಸಾವಿರ ರುಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications