ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬ್ಲೇಸಿಯಸ್ ಎಂ. ಡಿಸೋಜಾ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಮಾಜಿ ಕಾರ್ಮಿಕ ಸಚಿವ ಬ್ಲೇಸಿಯಸ್ ಎಂ.ಡಿಸೋಜ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಡಿಸೋಜ ಅವರಿಗೆ 95 ಮತಗಳು ಲಭಿಸಿದವು. ಅವರ ಎದು-ರಾ-ಳಿ ಕೆ. ಕುಶಲ ಅವರಿಗೆ 29 ಮತಗಳು ಲಭಿಸಿವೆ. ಮಾಜಿ ಮುಖ್ಯ ಮಂತ್ರಿ ಎಂ. ವೀರಪ್ಪ ಮೊಯ್ಲಿ , ಬಂದರು ಮತ್ತು ಮೀನುಗಾರಿಕಾ ಸಚಿವ ಬಿ. ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ. ಸದಾನಂದ ಪೂಂಜಾ ಬ್ಲೇಸಿಯಸ್, ಡಿಸೋಜಾ ಅವರನ್ನು ಅಭಿನಂದಿಸಿದ್ದಾರೆ.
ಉಪಾಧ್ಯಕ್ಷೆಯಾಗಿ ಮಹಿಳಾ ಮೀಸಲು ಸ್ಥಾನದಿಂದ ಯಶವಂತಿ ಆಳ್ವ ಮತ್ತು ಹಾಜಿ ಇಬ್ರಾಹಿಂ ಕೋಡಿಜಾಲ್, ಖಜಾಂಚಿಯಾಗಿ ವಿಜಯಕುಮಾರ್ ಸೊರಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ
ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ರಾಮಲಿಂಗಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿರುವ ರಾಮಲಿಂಗಾರೆಡ್ಡಿ ಎರಡನೇ ಬಾರಿಗೆ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications