ರಾಜ್ ಬಿಡುಗಡೆ ಯತ್ನಕ್ಕೆ ಕೇಂದ್ರದ ಸಂಪೂರ್ಣಬೆಂಬಲದ ಭರವಸೆ
ನವದೆಹಲಿ : ಅಪಹೃತ ಡಾ. ರಾಜ್ ಬಿಡುಗಡೆಗೆ ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳು ನಡೆಸುತ್ತಿರುವ ಪ್ರಯತ್ನಗಳಿಗೆ ತನ್ನ ಬೆಂಬಲ ಮುಂದುವರಿಸುವುದಾಗಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್ನಲ್ಲಿ ಮಂಗಳವಾರ ಅಫಿಡವಿಟ್ ಸಲ್ಲಿಸಿದೆ.
ಅಪಹರಣದ ಸಂಬಂಧ ವಿಚಾರಣೆ ಆಲಿಸುತ್ತಿರುವ ಮೂವರು ಸದಸ್ಯರ ನ್ಯಾಯಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ರಾಜ್ ಬಿಡುಗಡೆಗೆ ಎಲ್ಲ ವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದೆ. ಈ ಮಧ್ಯೆ ಟಾಡಾ ಬಂಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ತನ್ನ ತೀರ್ಪು ನೀಡುವ ಮುಂಚೆ, ಕೇಂದ್ರ ಸಲ್ಲಿಸಿರುವ ಅಫಿಡವಿಟ್ ಅನ್ನು ತಾನು ಪರಿಶೀಲಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಂಗಳವಾರ ಬೆಳಿಗ್ಗೆ ತಮಿಳುನಾಡಿನ ವಕೀಲ ವಿ.ಆರ್. ರೆಡ್ಡಿ ಅವರ ವಾದ ಆಲಿಸಿದ ಕೋರ್ಟ್, ಕೇಂದ್ರ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಕಿರೀತ್ ರಾವಲ್ ಅವರ ವಾದ ಆಲಿಸಿತು. ಮಧ್ಯಾಹ್ನದ ನಂತರ ಕರೀಂ ಅವರ ವಕೀಲ ಚಾವಾ ಬದ್ರಿನಾಥ್ ಬಾಬು ಅವರ ವಾದ ಆಲಿಸಬೇಕಿದೆ.
ಮುಖಪುಟ / ರಾಜ್ ಅಪಹರಣ
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications