ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಲೋತ್ಸವ-2000
ಮಂಗಳೂರು: 12 ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಆರನೇ‘ಕಲೋತ್ಸವ-2000’ ನವೆಂಬರ್ 3ರಂದು ಮಂಗಳೂರಿನ ಸಂದೇಶ ಕಲಾ ಪ್ರತಿಷ್ಠಾನದಲ್ಲಿ ಆರಂಭವಾಗಲಿದೆ.
ಕುಲಶೇಖರ ಲಯನ್ಸ್ ಕ್ಲಬ್ನ ಸಹಯೋಗದಲ್ಲಿ ಆಯೋಜಿಸಲಾಗಿರುವ ಕಲೋತ್ಸವವನ್ನು ಮಂಗಳೂರಿನ ಮೇಯರ್ ಸುಂದರಿ ಉದ್ಘಾಟಿಸಲಿದ್ದಾರೆ ಎಂದು ಪ್ರತಿಷ್ಠಾನದ ನಿರ್ದೇಶಕ ಫಾ.ಡೆನಿಸ್ ಡೇಸ ಹೇಳಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗೆ ಬೆಳಕು ನೀಡುವ ದೃಷ್ಠಿಯಿಂದ ಆಯೋಜಿಸಿರುವ ಈ ಉತ್ಸವದಲ್ಲಿ ಭರತ ನಾಟ್ಯ, ಪ್ರಬಂಧ, ಭಾಷಣ, ಜಾನಪದ ನೃತ್ಯ, ಚಿತ್ರಕಲೆ, ಸಂಗೀತ, ರಸಪ್ರಶ್ನೆ, ಛದ್ಮ ವೇಷ ಮತ್ತಿತರ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿವರ್ಷವೂ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಪರ್ಧೆಗಳನ್ನು ನರ್ಸರಿ, ಪ್ರಾಥಮಿಕ, ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ನಡೆಸಲಾಗುವುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications