ಅಮೆರಿಕದಲ್ಲಿ ಟಾಪ್ 6 ಸ್ಥಾನ ಪಡೆದ ಭಾರತೀಯತಂತ್ರಜ್ಞನ ಪುಸ್ತಕ
*ಇಳಾ ದತ್ತ
ನ್ಯೂಯಾರ್ಕ್: ನ್ಯೂಯಾರ್ಕ್ ಟೈಮ್ಸ್ ಬಿಸಿನೆಸ್ನ ಬೆಸ್ಟ್ ಸೆಲ್ಲರ್ ಪಟ್ಟಿಯಲ್ಲಿ ಅಮೆರಿಕದಲ್ಲಿನ ಭಾರತೀಯ ಸಾಫ್ಟ್ವೇರ್ ಅಧಿಕಾರಿಯಾಗಿರುವ ವಿವೇಕ್ ರಾಣಾದಿವೆ ಅವರ ಪುಸ್ತಕಕ್ಕೆ 6ನೇ ಸ್ಥಾನ ಸಿಕ್ಕಿದೆ.
ಟಿಬ್ಕೋ(ಟಿಐಬಿಸಿಓ) ಸಾಫ್ಟವೇರ್ ಕಂಪನಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ವಿವೇಕ್ ಅವರ ದಿ ಪವರ್ ಆಫ್ ನೌ: ಹೌ ವಿನ್ನಿಂಗ್ ಕಂಪನೀಸ್ ಸೆನ್ಸ್ ಅಂಡ್ ರೆಸ್ಪಾಂಡ್ ಟು ಚೇಂಜ್ ಯೂಸಿಂಗ್ ರಿಯಲ್ ಟೈಮ್ ಟೆಕ್ನೋಲಜಿ ಎಂಬ ಪುಸ್ತಕ ಬೆಸ್ಟ್ ಸೆಲ್ಲರ್ ಪುಸ್ತಕಗಳ ಪಟ್ಟಿಯಲ್ಲಿ ದೆ.
ಪುಸ್ತಕವು ಇಂಟರ್ನೆಟ್ ಮೂಲಕ ವ್ಯವರಿಸುವುದು, ಸರುಕು ಸೇವೆ ಮತ್ತು ಇತರ ವಿಷಯಗಳ ಮೇಲೆ ಬೆಳಕು ಚೆಲ್ಲಿದೆ. ಪುಸ್ತಕವನ್ನು ಮೆಕ್ಗ್ರಾ ಹಿಲ್ ಸಂಸ್ಥೆಯವರು ಪ್ರಕಟಿಸಿದ್ದಾರೆ.
(ಐಎಎನ್ಎಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications