ಶೃಂಗೇರಿ-ಚಿಕ್ಕಮಗಳೂರು ರಸ್ತೆಗೆ ಹೊಸ ಬಣ್ಣ
ಚಿಕ್ಕಮಗಳೂರು : ಚಿಕ್ಕಮಗಳೂರು-ಶೃಂಗೇರಿ ನಡುವಿನ ಹೈವೇಯ ಅಭಿವೃದ್ಧಿಗೆ ರಾಜ್ಯ ಸರಕಾರವು 25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ಆಯೋಗ ಕಾಮಗಾರಿಯನ್ನು ಕೈಗೆತ್ತಿ ಕೊಳ್ಳಲಿದೆ.
87 ಕಿ.ಮೀ ಉದ್ದದ ಹೈವೇ ಅಭಿವೃದ್ಧಿ ಯೋಜನೆಯ ಜೊತೆಗೆ ಜಿಲ್ಲೆಯಲ್ಲಿ ಬಿಗಡಾಯಿಸಿರುವ ಎಲ್ಲ ರಸ್ತೆಗಳನ್ನು ಸರಿಪಡಿಸುವ ಕಾರ್ಯವನ್ನು ಆಯೋಗ ಆರಂಭಿಸಲಿದೆ. ಈ ಯೋಜನೆ ಮುಕ್ತಾಯವಾದಲ್ಲಿ , ಶೃಂಗೇರಿ ಪ್ರವಾಸಿಗರು ಬೇಲೂರು, ಹಳೇಬೀಡು ನೋಡಲಿಚ್ಚಿಸಿದಲ್ಲಿ ತಮ್ಮ ವಾಹನವನ್ನು ಚಿಕ್ಕಮಗಳೂರಿನತ್ತ ನಿರಾಳವಾಗಿ ತಿರುಗಿಸಬಹುದು.
ಬಾಬಾ ಬುಡನಗಿರಿ ಬೆಟ್ಟದ ತುದಿಗೆ ರಸ್ತೆ ನಿರ್ಮಿಸುವ ಯೋಜನೆಯೂ ಜಿಲ್ಲಾಡಳಿತಕ್ಕಿದೆ. ಕೆಮ್ಮಣ್ಣು ಗುಂಡಿಯಲ್ಲಿ ನಿರ್ಮಿಸಲಾದ ಪ್ರವಾಸೀ ವಸತಿಗೃಹವನ್ನು ಮುಂದಿನ ತಿಂಗಳಲ್ಲಿ ಉದ್ಘಾಟಿಸಲಾಗುವುದು. ಇದರಿಂದ ಪ್ರವಾಸೀ ಕ್ಷೇತ್ರದಲ್ಲಿ ಚಿಕ್ಕಮಗಳೂರು ಹಿಂದೆ ಬೀಳುವುದು ತಪ್ಪುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಇಂಜಿನಿಯರ್ ಚಿನ್ನಪ್ಪ ನಾಯಕ್ ಹೇಳುತ್ತಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications