ಹಾಲು ಮಾರಿ ಬದುಕುವವರನ್ನು ತೆರಿಗೆಯಿಂದ ಬಚಾವು ಮಾಡಿ
ಬೆಂಗಳೂರು : ಹಾಲು ಸರಬರಾಜಿನ ಮೂಲಕ ಸಹಕಾರಿ ಹಾಲು ಒಕ್ಕೂಟ ಹಾಗೂ ಪ್ರೆೃಮರ್ ಹಾಲು ಸಹಕಾರಿ ಸಂಸ್ಥೆಗಳು ಗಳಿಸುವ ಆದಾಯಕ್ಕೆ, ಆದಾಯ ತೆರಿಗೆ ಕಲಮು 80ಪಿ ಅನ್ವಯ, ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಕೃಷಿ ಸಚಿವ ನಿತೀಶ್ ಕುಮಾರ್ ಅವರನ್ನು ರಾಜ್ಯ ಪಶು ಸಂಗೋಪನಾ ಸಚಿವ ಎಸ್. ಕೃಷ್ಣಪ್ಪ ಕೋರಿದ್ದಾರೆ.
ಕೃಷಿಗೆ ಸಂಬಂಧಿಸಿದ ಸಂಸದೀಯ ನಿಯೋಗದ ನೇತೃತ್ವ ವಹಿಸಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಸಚಿವರನ್ನು ಭೆಟ್ಟಿಯಾದ ಕೃಷ್ಣಪ್ಪ ಅವರು ಮನವಿ ಅರ್ಪಿಸಿದ್ದಾರೆ. ಮನವಿ ಪತ್ರ ಸಲ್ಲಿಸುವಾಗ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷ ಎಚ್. ರೇವಣ್ಣ ಅವರು ಸಚಿವರೊಂದಿಗಿದ್ದರು.
ಜಾನುವಾರುಗಳ ಮೇವು ಉತ್ಪಾದನಾ ಕೇಂದ್ರಗಳಿಗೆ ಆವರ್ತ ನಿಧಿಯನ್ನು ಆರಂಭಿಸುವಂತೆ ಕೇಂದ್ರವನ್ನು ಕೋರಿರುವುದಾಗಿ ಕೆಎಂಎಫ್ನ ಪ್ರಕಟಣೆ ತಿಳಿಸಿದೆ. ಡೈರಿಯ ಆರ್ಥಿಕ ವಲಯಕ್ಕೆ ಸಂಬಂಧಿಸಿದಂತೆ ಹಾಲು ಒಕ್ಕೂಟ ಮತ್ತು ಯೂನಿಯನ್ಗಳಲ್ಲಿ ಸ್ವಯಂ ನಿವೃತ್ತಿ ಯೋಜನೆಯ ಅನುಷ್ಠಾನಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆಯೂ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications