ಕರಾವಳಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ 6 ಕೋಟಿ ರೂಪಾಯಿ ಯೋಜನೆ
ಬೆಂಗಳೂರು : ರಾಜ್ಯದ ಕರಾವಳಿ ಪ್ರದೇಶದಲ್ಲಿರುವ ಪ್ರವಾಸೀ ತಾಣಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಕೇಂದ್ರದ ನೆರವಿನೊಂದಿಗೆ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯಾಂದನ್ನು ರೂಪಿಸಿದೆ ಎಂದು ಪ್ರವಾಸೋದ್ಯಮ ಸಚಿವ ಆರ್. ರೋಷನ್ ಬೇಗ್ ಹೇಳಿದ್ದಾರೆ.
ಅವರು ಗುರುವಾರದಂದು ವಿಧಾನ ಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕೇಳಲಾದ ಪ್ರಶ್ನೆಯಾಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ. ಈ ಯೋಜನೆಯ ಪ್ರಕಾರ,
- 80 ಲಕ್ಷ ರೂಪಾಯಿ ವೆಚ್ಚದಲ್ಲಿ ಉಡುಪಿಯ ಪಾಜಕ ಕ್ಷೇತ್ರದಲ್ಲಿ ಅತಿಥಿ ಗೃಹ ನಿರ್ಮಾಣ
- ಉಡುಪಿಯಲ್ಲಿ 25 ಲಕ್ಷ ರೂಪಾಯಿ ಯೋಜನೆಯ ಯಾತ್ರಿ ನಿವಾಸ
- 75 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಮಂಜೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಕುಡಿಯುವ ನೀರು, ಶೌಚಾಲಯ ನಿರ್ಮಾಣ, ಮತ್ತು ನಿಸರ್ಗ ಧಾಮದ ಆಯುರ್ವೇದ ಚಿಕಿತ್ಸಾ ಕೇಂದ್ರ
- 70 ಲಕ್ಷ ರೂಪಾಯಿ ಯೋಜನೆಯಲ್ಲಿ ಉಳ್ಳಾಲದಲ್ಲಿ ಯಾತ್ರಿ ನಿವಾಸ ಮತ್ತು 40 ಲಕ್ಷ ರೂಪಾಯಿಯಲ್ಲಿ ಮಲ್ಪೆ ಬೀಚ್ನಲ್ಲಿ ಹೊನಲು ಬೆಳಕಿನ ವ್ಯವಸ್ಥೆಯನ್ನು ರೂಪಿಸಲಾಗುವುದು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications