ಕಲುಷಿತ ನೀರು ಕುಡಿದು ಐವರ ಸಾವು
ಬೆಂಗಳೂರು : ಕೊಳವೆ ಬಾವಿಯ ಕಲುಷಿತ ನೀರು ಕುಡಿದು ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಿಂದ ವರದಿಯಾಗಿದೆ. ಮೃತಪಟ್ಟವರು ಚಳ್ಳಕೆರೆ ತಾಲ್ಲೂಕು ಸಿದ್ಧಾಪುರ ಗ್ರಾಮದವರೆಂದು ಪೋಲೀಸರು ತಿಳಿಸಿದ್ದಾರೆ.
ಸತ್ತವರಲ್ಲಿ ಒಬ್ಬ ಮಹಿಳೆ ಮತ್ತು ನಾಲ್ವರು ಪುರಷರು ಸೇರಿದ್ದಾರೆ. ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದಾರೆ.
ಬಸ್ ಜೀಪು ಡಿಕ್ಕಿ ಇಬ್ಬರ ಸಾವು : (ಹುಬ್ಬಳ್ಳಿ ವರದಿ) ಜೀಪ್ ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಅಫಘಾತದಲ್ಲಿ ಇಬ್ಬರು ಸತ್ತು ಒಬ್ಬರಿಗೆ ಗಾಯಗಳಾಗಿರುವ ಘಟನೆ ಗರಗದ ಹತ್ತಿರದ ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಕಿತ್ತೂರಿನಿಂದ ಧಾರವಾಡಕ್ಕೆ ಬರುತ್ತಿದ್ದ ಜೀಪ್ ಹಾಗೂ ಕೊಲ್ಲಾಪುರದ ಕಡೆಯಿಂದ ಬರುತ್ತಿದ್ದ ಬಸ್ ಪರಸ್ಪರ ಡಿಕ್ಕಿ ಹೊಡೆದವು. ಗಾಯಗೊಂಡಿರುವ ಚಾಲಕನನ್ನು ಧಾರವಾಡದ ಆಸ್ಪತ್ರೆಗ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಇನ್ಫೋ ವರದಿ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications