‘ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಪ್ರಭುದೇವ್ ನೇಮಕಾತಿ ಕ್ರಮಬದ್ಧ ’
ಬೆಂಗಳೂರು : ಸೇವೆಯಿಂದ ನಿವೃತ್ತಿಯಾಗುವವರೆಗೆ ಡಾ. ಪ್ರಭುದೇವ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ನೇಮಕಗೊಂಡಿರುವ ಆದೇಶದ ಕ್ರಮ ಬದ್ಧತೆಯನ್ನು ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಎತ್ತಿ ಹಿಡಿದಿದೆ.
ನಿರ್ದೆಶಕರಾಗಿ ಮುಂದುವರೆಯದಂತೆ ನ್ಯಾಯಮೂರ್ತಿ ಎ.ವಿ. ಶ್ರೀನಿವಾಸ ರೆಡ್ಡಿ ಜುಲೈ 24 ರಂದು ನೀಡಿದ್ದ ತೀರ್ಪನ್ನು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಜಿ.ಸಿ. ಭರೂಕ ಮತ್ತು ಮಂಜುಳಾ ಚೆಲ್ಲೂರು ರದ್ದು ಪಡಿಸಿದರು. ಅರ್ಜಿದಾರರಾದ ಮೂವರು ವೈದ್ಯರೂ ಕೇವಲ ದುರುದ್ದೇಶದಿಂದ ಅರ್ಜಿ ಸಲ್ಲಿಸಿದ್ದಾರೆ. ಅವರು ತಲಾ 5 ಸಾವಿರ ರೂಪಾಯಿಯಂತೆ ಪ್ರಭದೇವ ಅವರಿಗೆ ಕೋರ್ಟ್ ವೆಚ್ಚ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
1997ರ ಏಪ್ರಿಲ್ 29ರಂದು ಪ್ರಭುದೇವ ಅವರನ್ನು ಜೆ.ಎಚ್. ಪಟೇಲ್ ನೇತೃತ್ವದ ಜನತಾದಳ ಸರಕಾರ, ಜಯದೇವ ಆಸ್ಪತ್ರೆಯ ನಿರ್ದೇಶಕರನ್ನಾಗಿ ನೇಮಿಸಿತ್ತು. ಅದಾದ ಮೂರು ವರ್ಷಗಳ ನಂತರ ನೇಮಕವನ್ನು ಪ್ರಶ್ನಿಸಿರುವುದು ಸರಿಯಲ್ಲ ಎಂದು ವಿಭಾಗೀಯ ನ್ಯಾಯಪೀಠ ಹೇಳಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications