ಗಂಗಾ ಪೂಜೆ ಅನುಕರಿಸಲು ಹೋದ 4 ಮಕ್ಕಳು ನೀರು ಪಾಲು
ಮಂಡ್ಯ : ಇಲ್ಲಿನ ಹೆಮ್ಮಿಗೆ ಬಳಿಯ ಹೆಬ್ಬಳ್ಳ ನಾಲೆಯಲ್ಲಿ ಭಾನುವಾರ ಸಂಜೆ ನಾಲ್ವರು ಮಕ್ಕಳು ಗಂಗಾ ಪೂಜೆಯನ್ನು ಅನುಕರಿಸಿ ಆಟವಾಡಲು ಹೋಗಿ ನೀರು ಪಾಲಾಗಿರುವುದಾಗಿ ವರದಿಯಾಗಿದೆ.
ಐದು ವರ್ಷ ವಯಸ್ಸಿನ ಪೂರ್ವಿಕ ಅರಸ್ ಮತ್ತು ಅರ್ಪಿತ ಅರಸ್, 8 ವರ್ಷಗಳ ಪ್ರತೀಕ್ ಅರಸ್ ಮತ್ತು ಏಳು ವರ್ಷದ ಚೈತ್ರ ಮೃತರಾಗಿದ್ದಾರೆ. ಪೂರ್ವಿಕಳ ಹೊರತಾಗಿ ಉಳಿದ ಎಲ್ಲ ಮಕ್ಕಳ ಶವ ಹೆಬ್ಬಳ್ಳದಿಂದ 12 ಕಿ.ಮೀ ದೂರದಲ್ಲಿ ದೊರೆತಿದೆ.
ಪೂರ್ವಿಕ ಮತ್ತು ಪ್ರತೀಕ್ ಹೆಮ್ಮಿಗೆಯ ರಾಜೇ ಅರಸ್ರ ಮಕ್ಕಳಾಗಿದ್ದು, ಅವರ ತಂಗಿಯ ಮಗಳು ಅರ್ಪಿತ ಮತ್ತು ಚಿಕ್ಕಪ್ಪನ ಮೊಮ್ಮಗಳು ಚೈತ್ರ ಎಂದು ತಿಳಿದು ಬಂದಿದೆ. ರಾಜೇ ಅರಸ್ರ ಪತ್ನಿ ಕೆಲ ದಿನಗಳ ಹಿಂದೆ ಗಂಗಾ ಪೂಜೆಗೆ ಹೋದಾಗ ಮಕ್ಕಳೂ ಅವರನ್ನು ಹಿಂಬಾಲಿಸಿದ್ದರು. ಪೂಜೆಯನ್ನು ಅನುಕರಿಸಿ ಆಡುತ್ತಿದ್ದಾಗ ಮಕ್ಕಳು ನೀರು ಪಾಲಾಗಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿಲ್ಲ .
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications