ಬೃಹನ್ಮಠ ಶರಣರಿಂದ ವೈದಿಕರ ‘ಸ್ವಾಮಿ’ ಪದ ತ್ಯಾಗ
ದಾವಣಗೆರೆ : ಸ್ವಾಮಿ ಎನ್ನುವ ಪದ ವೈದಿಕ ಹಿನ್ನೆಲೆಯಲ್ಲಿ ಬಂದಿರುವುದರಿಂದ ತಾವು ಮಹಾಸ್ವಾಮಿಗಳು ಎಂಬ ಪದವನ್ನು ತ್ಯಾಗ ಮಾಡಿದ್ದು, ಇನ್ನು ಮುಂದೆ ತಮ್ಮನ್ನು ಶರಣ ಎಂದು ಕರೆಸಿಕೊಳ್ಳುವುದಾಗಿ ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘರಾಜೇಂದ್ರ ಶರಣ ಹೇಳಿದ್ದಾರೆ.
ಅವರು ಶಿವಯೋಗಾಶ್ರಮದಲ್ಲಿ ಭಾನುವಾರ ಆಯೋಜಿಸಿದ್ದ ಶರಣ ಸಂಗಮ ಕಾರ್ಯಕ್ರಮದಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು. ವೈದಿಕ ಹಿನ್ನೆಲೆಯಿಂದ ಬಂದಿರುವ ಸ್ವಾಮಿ ಎನ್ನುವ ಪದ ಮೇಲರಿಮೆಯನ್ನು ಸೂಚಿಸುತ್ತದೆ. 12 ನೇ ಶತಮಾನದ ಶರಣರ ಚಿಂತನೆ ಆ ಶತಮಾನಕ್ಕೆ ಮಾತ್ರ ಮೀಸಲಾಗಿರಬಾರದು. ಅದು 21ನೇ ಶತಮಾನದವರೆಗೂ ಬೆಳಗಬೇಕು ಎಂದು ಚಿತ್ರದುರ್ಗ ಬೃಹನ್ಮಠದ ಶರಣರು ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications