ಬಿಡುವು ಮುಗಿಸಿ ಬಂದ ಮಳೆರಾಯ
ಬೆಂಗಳೂರು: ರಾಜ್ಯದ ಅಂಗಳದಿಂದ ಓಟಕಿತ್ತಿದ್ದ ಮಳೆರಾಯ ಒಳನಾಡಿನಲ್ಲಿ ಸದ್ದಿಲ್ಲದೆ ಅಡಗಿದ್ದಾನೆ. ವರುಣನಿದ್ದ ಮೇಲೆ ಮಳೆ ಇಲ್ಲದಿದ್ದೀತೆ. ಬೆಳಗಾವಿಯಲ್ಲಿ 4 ಸೆಂಟಿ ಮೀಟರ್, ಬೆಳಗಾವಿ ವಿಮಾನ ನಿಲ್ದಾಣ ಮತ್ತು ಕಳಸದಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಆಗಿದೆ.
ಉಳಿದಂತೆ ಒಣಹವೆಯದೇ ಕಾರುಭಾರು. ಬೆಂಗಳೂರಿನಲ್ಲಿ ಮೋಡದ ಮರೆಯಿಂದ ಸೂರ್ಯ ಆಗಾಗ್ಗೆ ಇಣುಕುತ್ತಿದ್ದಾನೆ. ಹಿತವಾದ ಬಿಸಿಲು ಸ್ನಾನ ಮಾಡಿಸುತ್ತಿದ್ದಾನೆ. ಬೀಚ್ಗಿಂತ ಬೆಂಗಳೂರೇ ಚೆಂದ ಎನ್ನುವ ಭಾವನೆ ಮೂಡಿಸಿದ್ದಾನೆ. ಕೆಲವೆಡೆ ಚುಮುಚುಮು ಬಿಸಿಲು ಬಂದು ಒಳನಾಡಿನ ಕೆಲವು ಭಾಗಗಳ ಕನಿಷ್ಠ ಉಷ್ಣಾಂಶ ಕೊಂಚ ಏರಿದೆ.
ಕರಾವಳಿಯಲ್ಲಿ ಸಂಪೂರ್ಣ ಒಣಹವೆ ಇತ್ತೆಂದೇ ಹೇಳಬಹುದು. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡು ಬಂದಿಲ್ಲ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾ-ಖ-ಲಾಗಿದೆ. ಮುನ್ಸೂಚನೆಯಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎನ್ನುತ್ತದೆ ಹವಾಮಾನ ಇಲಾಖೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications